- Tag results for hijab ban
![]() | ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಹಿಂಪಡೆಯಿರಿ: ಕಾಂಗ್ರೆಸ್ ಗೆ ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಒತ್ತಾಯಕರ್ನಾಟಕದಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮಂಗಳವಾರ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. |
![]() | ಹಿಜಾಬ್ ನಿಷೇಧ ಹಿಂಪಡೆಯುವಂತೆ ಅಮ್ನೆಸ್ಟಿ ಇಂಡಿಯಾ ಆಗ್ರಹ: ಪ್ರತಿಕ್ರಿಯಿಸಲು ಡಿಕೆಶಿ ನಕಾರಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದರ ಮೇಲೆ ಹೇರಲಾಗಿರುವ ನಿಷೇಧ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಆಮ್ನೆಸ್ಟಿ ಇಂಡಿಯಾ ಆಗ್ರಹಿಸಿದೆ. |
![]() | ಹಿಜಾಬ್ ನಿಷೇಧ ಹಿಂಪಡೆಯುತ್ತೇವೆ: ಕಾಂಗ್ರೆಸ್‌ನ ಏಕೈಕ ಮುಸ್ಲಿಂ ಮಹಿಳಾ ಶಾಸಕಿರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ನಮ್ಮ ಸರ್ಕಾರ ಹಿಂಪಡೆಯಲಿದೆ ಎಂದು ರಾಜ್ಯದ ಏಕೈಕ ಮುಸ್ಲಿಂ ಮಹಿಳಾ ಶಾಸಕಿ ಕನೀಜ್ ಫಾತಿಮಾ ಅವರು ಹೇಳಿದ್ದಾರೆ. |
![]() | ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಒಪ್ಪಿಗೆ ಕುರಿತ ಅರ್ಜಿ ವಿಚಾರಣೆ; ವಿಶೇಷ ಪೀಠ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮುಂದುಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ (Hijab) ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. |
![]() | ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಅರ್ಜಿ: ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ. |