ಕ್ರಿಕೆಟ್ಪಾಕ್ನ ಅಜರ್ ಫನ್ನಿ ರನೌಟ್ ಬಳಿಕ ಮತ್ತೊಂದು ಫನ್ನಿ ರನೌಟ್, ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟ್ಸ್ ಮನ್ ಅಜರ್ ಅಲಿ ವಿಚಿತ್ರ ರೀತಿಯಲ್ಲಿ ರನ್ ಔಟ್ ಆಗಿ ನಗೆಪಾಟಲಿಗೀಡಾಗಿದ್ದು ಇದೀಗ ಅದೇ ರೀತಿ ಮತ್ತೊಂದು ರನೌಟ್ ದಾಖಲಾಗಿದೆ...