ದೇಶಜ್ಞಾನವಾಪಿ ಮಸೀದಿ ವಿವಾದ: ನವೆಂಬರ್ 14ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯ ಆವರಣದ(Gyanvapi mosque case)ಒಳಗೆ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲಿ ಆರಾಧನೆಗೆ ಅವಕಾಶ ನೀಡಬೇಕೆಂದು ಹಿಂದೂ ಸಂಘಟನೆಗಳು ಮಾಡಿರುವ ಮನವಿ ಹಿನ್ನಲೆಯಲ್ಲಿ ಎದ್ದಿರುವ ವಿವಾದ ಕುರಿತು ವಾರಣಾಸಿಯ ತ್ವರಿತ ನ್ಯಾಯಾಲಯ ಮಂಗಳವಾರ ನವೆಂಬರ್ 14ಕ್ಕೆ ವಿಚಾರಣೆಯನ್ನು ಮುಂದೂಡಿದೆ.