• Tag results for hit-and-run case

ಇನ್ಮುಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟರೆ ಕುಟುಂಬ ಸದಸ್ಯರಿಗೆ 8 ಪಟ್ಟು ಹೆಚ್ಚು ಪರಿಹಾರ: ಕೇಂದ್ರ ಸರ್ಕಾರ

'ಹಿಟ್ ಅಂಡ್ ರನ್' ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ ಕೈಗೊಂಡಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟವರ  ಕುಟುಂಬಕ್ಕೆ ಇನ್ಮುಂದೆ 8 ಪಟ್ಟು ಹೆಚ್ಚು ಪರಿಹಾರ ಸಿಗಲಿದೆ. 

published on : 28th February 2022

ಧನ್ಬಾಗ್ ನ್ಯಾಯಧೀಶರ ಹಿಟ್-ರನ್ ಪ್ರಕರಣ: ಸಿಬಿಐಗೆ ಜಾರ್ಖಂಡ್ ಹೈಕೋರ್ಟ್ ತರಾಟೆ

ಧನ್ಬಾಗ್ ನ ಹಿಟ್&ರನ್ ಪ್ರಕರಣದಲ್ಲಿ ಸಿಬಿಐ ಚಾರ್ಜ್ ಶೀಟ್ ಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಾರ್ಖಂಡ್ ಹೈಕೋರ್ಟ್ ತನಿಖಾ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ. 

published on : 22nd October 2021

ಹಿಟ್ ಆ್ಯಂಡ್ ರನ್ ಪ್ರಕರಣ: ಹೆಚ್ಎಎಲ್ ನಿವೃತ್ತ ಉದ್ಯೋಗಿ ಬಂಧನ

ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಎಎಲ್ ನಿವೃತ್ತ ಉದ್ಯೋಗಿಯೊಬ್ಬರನ್ನು ಕೆ.ಆರ್.ಪುರಂ ಸಂಚಾರಿ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. 

published on : 11th October 2021

ರಾಶಿ ಭವಿಷ್ಯ