ರಾಜ್ಯHizb-ut-Tahrir case: ಬೆಂಗಳೂರಿನಲ್ಲಿ ಶಂಕಿತ ಉಗ್ರ NIA ವಶಕ್ಕೆ, ಬಂಧಿತರ ಸಂಖ್ಯೆ 7ಕ್ಕೇರಿಕೆ; ಪತ್ನಿಯ ಹೈಡ್ರಾಮಾ!
ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಎನ್ ಐಎ (NIA) ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದು, ಶಂಕಿತ ಭಯೋತ್ಪಾದಕ ತಮಿಳುನಾಡು ಹಿಜ್ಬ್-ಉತ್-ತಹ್ರೀರ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ಹೇಳಲಾಗಿದೆ.