- Tag results for hockey
![]() | Jersey No 10: ಹಾಕಿ ಕ್ರೀಡೆಯನ್ನಾಧರಿಸಿದ 'ಜರ್ಸಿ ನಂಬರ್ 10' ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಜರ್ಸಿ ನಂಬರ್ 10 ಸಿನಿಮಾ ಹಾಕಿ ಕ್ರೀಡೆಯ ಕುರಿತಾದ ಮೊದಲ ಅಧಿಕೃತ ಕನ್ನಡ ಚಿತ್ರ ಎಂದು ಚಿತ್ರತಂಡ ಹೇಳಿಕೊಳ್ಳುತ್ತದೆ. ಚಿತ್ರವು ಮೇ 19 ರಂದು 100ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿದೆ. |
![]() | ಕೊಡವ ಹಾಕಿ ನಮ್ಮೆ: ಕಾಫಿ ನಾಡಿನಲ್ಲಿ ಮರುಕಳಿಸಿದ ವೈಭವ!ಕಾಫಿ ನಾಡು ಕೊಡಗು ಹಾಕಿ ಕ್ರೀಡೆಗೂ ಹೆಸರುವಾಸಿ. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರತಿಭಾನ್ವಿತ ಹಾಕಿ ಪಟುಗಳನ್ನು ನೀಡಿದ ಹೆಗ್ಗಳಿಕೆ ಈ ಪುಟ್ಟ ಜಿಲ್ಲೆಗೆ ಇದೆ. ಜಿಲ್ಲೆಯ ಹಾಕಿ ರಂಗಕ್ಕೆ ಕಳಶವಿಟ್ಟಂತೆ ಕೊಡವ ಕೌಟುಂಬಿಕ ಹಾಕಿ ಉತ್ಸವ ಪ್ರತಿ ವರ್ಷ ನಡೆಯುತ್ತದೆ. |
![]() | ಮಾರ್ಚ್ 18 ರಿಂದ ಏಪ್ರಿಲ್ 9 ರವರೆಗೆ ಕೊಡವ ಕೌಟುಂಬಿಕ ಹಾಕಿ: ಸಿಎಂ ಬೊಮ್ಮಾಯಿ ಚಾಲನೆಕೊಡವ ಕೌಟುಂಬಿಕ ಹಾಕಿ ಹಬ್ಬವು ಮಾರ್ಚ್ 18ರಿಂದ ಏಪ್ರಿಲ್ 9ರವರೆಗೆ ನಡೆಯಲಿದ್ದು, ಹಾಕಿ ಉತ್ಸವದ 23ನೇ ಆವೃತ್ತಿಗೆ ಮಾ.18ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಲಿದ್ದಾರೆ. |
![]() | ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಹಿರಿಯ ಮಹಿಳಾ ಹಾಕಿ ತಂಡಕ್ಕೆ ಜಯಭಾರತದ ಕಿರಿಯ ಮಹಿಳಾ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ 4-0 ಅಂತರದಿಂದ ಗೆಲುವು ಸಾಧಿಸಿದೆ. |
![]() | ಹಾಕಿ ವಿಶ್ವಕಪ್ ವೈಫಲ್ಯಕ್ಕೆ ಮೊದಲ ತಲೆದಂಡ: ಭಾರತದ ಮುಖ್ಯ ಕೋಚ್ ಸ್ಥಾನಕ್ಕೆ ಗ್ರಹಾಂ ರೀಡ್ ರಾಜೀನಾಮೆಭಾರತೀಯ ಪುರುಷರ ಹಾಕಿ ತಂಡದ ವಿಶ್ವಕಪ್ ವೈಫಲ್ಯಕ್ಕೆ ಮೊದಲ ತಲೆದಂಡವಾಗಿದೆ. ಭಾರತದ ಮುಖ್ಯ ಕೋಚ್ ಸ್ಥಾನಕ್ಕೆ ಗ್ರಹಂ ರೀಡ್ ರಾಜೀನಾಮೆ ನೀಡಿದ್ದಾರೆ. |
![]() | ಹಾಕಿ ಪುರುಷರ ವಿಶ್ವಕಪ್: ದಕ್ಷಿಣ ಆಫ್ರಿಕಾವನ್ನು 5-2 ಅಂತರದಿಂದ ಮಣಿಸಿದ ಭಾರತ 9 ನೇ ಸ್ಥಾನಕ್ಕೆಹಾಕಿ ಪುರುಷರ ವಿಶ್ವಕಪ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ ತಂಡ 5-2 ಅಂತರದಿಂದ ಮಣಿಸಿದೆ. |
![]() | ಪುರುಷರ ಹಾಕಿ ವಿಶ್ವಕಪ್: ಭಾರತದ ಕನಸು ಭಗ್ನ, ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಯಿಂದ ಔಟ್ಒಡಿಶಾದ ಭುವನೇಶ್ವರದಲ್ಲಿ ಭಾನುವಾರ ನಡೆದ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಕ್ರಾಸ್ ಓವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಭಾರತೀಯ ತಂಡ ಟೂರ್ನಿಯಿಂದ ಹೊರ ಬಿದ್ದಿದೆ. ಇದರೊಂದಿಗೆ 48 ವರ್ಷಗಳ ನಂತರ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು |
![]() | ಹಾಕಿ ವಿಶ್ವಕಪ್: ಭಾರತೀಯ ಆಟಗಾರ ಹಾರ್ದಿಕ್ ಸಿಂಗ್ ಗೆ ಎಂಆರ್ ಐ ಸ್ಕ್ಯಾನ್ಭಾನುವಾರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಡ್ಡಿರಚ್ಚು ಗಾಯದಿಂದ ಬಳಲುತ್ತಿರುವ ಭಾರತದ ಹಾಕಿ ಆಟಗಾರ ಹಾರ್ದಿಕ್ ಸಿಂಗ್ ಅವರಿಗೆ ಇಂದು ಎಂಆರ್ ಐ ಸ್ಕ್ಯಾನ್ ನಡೆಯಲಿದೆ ಎಂದು ವರದಿಯಾಗಿದೆ. |
![]() | ಹಾಕಿ ವಿಶ್ವಕಪ್: ಸ್ಪೇನ್ ತಂಡವನ್ನು ಮಣಿಸಿ ಭಾರತ ಶುಭಾರಂಭಒಡಿಶಾದಲ್ಲಿ ನಡೆಯುತ್ತಿರುವ ಹಾಕಿ ವಿಶ್ವಕಪ್‌ನಲ್ಲಿ ಭಾರತವು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭಾರತ 2-0 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿದೆ. |
![]() | ವಿಶ್ವದ ಅತಿ ದೊಡ್ಡ ಹಾಕಿ ಸ್ಟೇಡಿಯಂ ಉದ್ಘಾಟಿಸಿದ ಒಡಿಶಾ ಸಿಎಂ; ವಿಶ್ವಕಪ್ ಗೆದ್ದರೆ ಪ್ರತಿ ಕ್ರೀಡಾಪಟುವಿಗೂ 1 ಕೋಟಿ ರೂ. ಬಹುಮಾನ ಘೋಷಣೆಒಡಿಶಾ ಸಿಎಂ ನವೀನ್ ಪಟ್ನಾಯಕ್ ಗುರುವಾರ (ಜ.05) ರಂದು ವಿಶ್ವದ ಅತಿ ದೊಡ್ಡ ಹಾಕಿ ಸ್ಟೇಡಿಯಂ ನ್ನು ರೂರ್ಕೆಲಾದಲ್ಲಿ ಉದ್ಘಾಟಿಸಿದ್ದಾರೆ. |
![]() | ಹಿನ್ನೋಟ 2022: ಫೀಫಾ ವಿಶ್ವಕಪ್ ಗೆದ್ದ ಮೆಸ್ಸಿ, ಪ್ರಥಮಗಳಿಗೆ ನಾಂದಿ ಹಾಡಿದ ನೀರಜ್ ಸೇರಿದಂತೆ ಅತ್ಯುತ್ತಮ ಕ್ರೀಡಾ ಕ್ಷಣಗಳು!FIFA ವಿಶ್ವಕಪ್ ಕತಾರ್ 2022 ರ ಫೈನಲ್‌ನಲ್ಲಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ಗಳಲ್ಲಿ 4-2 ರಿಂದ ಫ್ರಾನ್ಸ್ ಅನ್ನು ಸೋಲಿಸಿತು. ಇದು ಈ ವರ್ಷದ ಕ್ರೀಡಾ ಕ್ಯಾಲೆಂಡರ್‌ನ ಮುಕ್ತಾಯದ ಕೊನೆಯ ಕ್ಷಣವಾಗಿದೆ. |
![]() | ಹಾಕಿ ವಿಶ್ವಕಪ್: ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಆಯ್ಕೆಒಡಿಶಾದಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಎಫ್‌ಐಎಚ್ ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಸ್ಪರ್ಧಿಸಲಿರುವ 18 ಸದಸ್ಯರ ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. |
![]() | ಆದ್ಯ ತಿಮ್ಮಯ್ಯ ನಟನೆಯ ಕ್ರೀಡಾ ಕಥೆ ಆಧಾರಿತ ಜೆರ್ಸಿ ನಂ.10 ಸಿನಿಮಾ ಫೆಬ್ರವರಿಯಲ್ಲಿ ರಿಲೀಸ್!ಸ್ಯಾಂಡಲ್‌ವುಡ್‌ನಲ್ಲಿ ಕ್ರೀಡೆಯನ್ನು ಆಧರಿಸಿದ ಸಿನಿಮಾಗಳ ಸಂಖ್ಯೆ ತೀರಾ ವಿರಳ ಎಂದೇ ಹೇಳಬಹುದು. ಕ್ರೀಡೆ ಎಂದಾಗ ಎಲ್ಲರೂ ಕ್ರಿಕೆಟ್‌ನತ್ತಲೇ ಮುಖ ಮಾಡುತ್ತಾರೆ. ಆದರೆ ನಟ ಆದ್ಯ ತಿಮ್ಮಯ್ಯ ಎಂ. ಅವರು ಹಾಕಿ ಕ್ರೀಡೆ ಬಗ್ಗೆ ಸಿನಿಮಾ ಮಾಡಿದ್ದಾರೆ. |
![]() | ಹಾಕಿ ನೇಷನ್ಸ್ ಕಪ್: ಚಿಲಿ ವಿರುದ್ಧ ಭಾರತಕ್ಕೆ 3-1 ಜಯ, ಟೀಂ ಇಂಡಿಯಾ ಶುಭಾರಂಭಸ್ಪೇನ್ನ ವೆಲೆನ್ಸಿಯಾದಲ್ಲಿ ಭಾನುವಾರ ನಡೆದ ಎಫ್‌ಐಎಚ್ ಮಹಿಳಾ ನೇಷನ್ಸ್ ಕಪ್ 2022 ರಲ್ಲಿ ಚಿಲಿಯನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಭಾರತೀಯ ಮಹಿಳಾ ಹಾಕಿ ತಂಡವು ತಮ್ಮ ಅಭಿಯಾನವನ್ನು ಯಶಸ್ವಿಯಾಗಿ ಪ್ರಾರಂಭಿಸಿದೆ. |
![]() | ಭಾರತ ಹಾಕಿ ತಂಡಕ್ಕೆ ಮತ್ತೊಂದು ಸೋಲು, ಇನ್ನೂ ಒಂದು ಪಂದ್ಯ ಇರುವಂತೆಯೇ ಸರಣಿ ಗೆದ್ದ ಆಸ್ಟ್ರೇಲಿಯಾಉತ್ತಮ ಆರಂಭವನ್ನು ಪಡೆದ ಹೊರತಾಗಿ ಕೂಡ ಭಾರತ ಹಾಕಿ ತಂಡ ಆಸ್ಟ್ರೇಲಿಯಾ ವಿರುದ್ಧ 1-5 ಗೋಲುಗಳ ಅಂತರದಲ್ಲಿ ಸೋಲನುಭವಿಸಿದೆ. ಮೊದಲಾರ್ಧದಲ್ಲಿ 1-0 ಗೋಲುಗಳ ಮುನ್ನಡೆ ಪಡೆದರೂ, ದ್ವಿತೀಯಾರ್ಧದಲ್ಲಿ ಭಾರತದ ರಕ್ಷಣಾ ವಲಯ ಕೈಕೊಡುವ ಮೂಲಕ ಸೋಲಿಗೆ ಕಾರಣವಾಯಿತು. |