ಕ್ರೀಡೆಜೂನಿಯರ್ ಹಾಕಿ ವಿಶ್ವಕಪ್: ಪೋಲೆಂಡ್ ವಿರುದ್ಧ ಭಾರತಕ್ಕೆ 8-2 ಅಂತರದ ಗೆಲುವು, ಕ್ವಾರ್ಟರ್ ಫೈನಲ್ ಗೆ ಲಗ್ಗೆ!
ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜೂನಿಯರ್ ಹಾಕಿ ವಿಶ್ವಕಪ್ನಲ್ಲಿ ಭಾರತ ಮೂರನೇ ಪಂದ್ಯದಲ್ಲಿ ಪೋಲೆಂಡ್ ಅನ್ನು 8-2 ಗೋಲುಗಳಿಂದ ಸೋಲಿಸಿ ಕ್ವಾರ್ಟರ್ ಫೈನಲ್ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.