- Tag results for holiday
![]() | ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ಜ.03 ರಂದು ವಿಜಯಪುರ ಶಾಲಾ-ಕಾಲೇಜುಗಳಿಗೆ ರಜೆನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗ ಆಶ್ರಮದ ಸಿದ್ದೇಶ್ವರ ಶ್ರೀಗಳು (82) ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. |
![]() | ಮಾಂಡೂಸ್ ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ, ಶಾಲೆಗಳಿಗೆ ರಜೆ ಘೋಷಿಸಿದ ಸರ್ಕಾರಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ ಮತ್ತು ಕಲ್ಲಕುರಿಚಿ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಿದೆ. |
![]() | ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡು, ಪಾಂಡಿಚೆರಿಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ'ಮಾಂಡೌಸ್' ಚಂಡಮಾರುತದ ಅಬ್ಬರ ಗುರುವಾರ ತೀವ್ರಗೊಂಡಿದ್ದು, ತಮಿಳುನಾಡಿನ ಉತ್ತರ ಕರಾವಳಿ ಮತ್ತು ಆಂತರಿಕ ಜಿಲ್ಲೆಗಳು ಮತ್ತು ಪುದುಚೇರಿ ಮತ್ತು ಕಾರೈಕಾಲ್ನಲ್ಲಿ ಡಿಸೆಂಬರ್ 9 ಮತ್ತು 10 ರಂದು (ಶುಕ್ರವಾರ ಮತ್ತು ಶನಿವಾರ) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. |
![]() | ರಾಜ್ಯ ಸರ್ಕಾರದಿಂದ 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟರಾಜ್ಯ ಸರ್ಕಾರ 2023ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. |
![]() | ನ್ಯೂಯಾರ್ಕ್ ನಲ್ಲಿ ದೀಪಾವಳಿ ಹಬ್ಬಕ್ಕೆ ಶಾಲೆಗಳಿಗೆ ರಜೆ ಘೋಷಣೆಮುಂದಿನ ವರ್ಷ ಅಂದರೆ 2023 ರಿಂದ ನ್ಯೂಯಾರ್ಕ್ ನಗರದ ಸರ್ಕಾರಿ ಶಾಲೆಗಳಿಗೆ ದೀಪಾವಳಿ ಹಬ್ಬದಂದು ಸಾರ್ವಜನಿಕ ರಜೆ ನೀಡಲಾಗುವುದು ಎಂದು ಮೇಯರ್ ಎರಿಕ್ ಆಡಮ್ಸ್ ಅವರು ಗುರುವಾರ ಘೋಷಿಸಿದ್ದಾರೆ. |
![]() | 37 ಸರ್ಕಾರಿ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರ ವಾರದರಜೆ: ವರದಿ ಕೇಳಿದ ಎನ್ ಸಿಪಿಸಿಆರ್ಬಿಹಾರದಲ್ಲಿ 37 ಸರ್ಕಾರಿ ಶಾಲೆಗಳು ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ಘೋಷಣೆ ಮಾಡಿ ಇದೀಗ ವಿವಾದಕ್ಕೆ ಗ್ರಾಸವಾಗಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ ಸರ್ಕಾರದಿಂದ ವರದಿ ಕೇಳಿದೆ. |
![]() | ಜಾರ್ಖಂಡ್: ಮುಸ್ಲಿಮರು ಹೆಚ್ಚಾಗಿರುವ ಪ್ರದೇಶಗಳಲ್ಲಿನ ಶಾಲೆಗಳಿಗೆ ಶುಕ್ರವಾರ ರಜೆ!ಮುಸ್ಲಿಮರು ಹೆಚ್ಚಾಗಿರುವ ಜಾರ್ಖಂಡ್ನ ಜಮ್ತಾರಾ ಜಿಲ್ಲೆಯ ಕರ್ಮತಾಂಡ್, ನಾರಾಯಣಪುರ ಮತ್ತು ಜಮ್ತಾರಾ ಬ್ಲಾಕ್ಗಳ 100 ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಭಾನುವಾರದ ಬದಲು ಶುಕ್ರವಾರದಂದು ರಜೆ ನೀಡಲಾಗುತ್ತಿದೆ. |
![]() | ನರೇಂದ್ರ ಮೋದಿ ಭೇಟಿ ವೇಳೆ ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು? ವಿದ್ಯಾರ್ಥಿಗಳೇನು ಟೆರರಿಸ್ಟ್ ಗಳಾ?ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾದು ಹೋಗುವ ಮಾರ್ಗದಲ್ಲಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳು ಏನು ಟೆರರಿಸ್ಟ್ ಗಳಾ ? ಮೋದಿ ಬಂದು ಹೋಗಲಿ ಬೇಡ ಅಂದವರು ಯಾರು. |
![]() | ಸತತ ಮಳೆ: ಉಡುಪಿ, ಶಿವಮೊಗ್ಗದಲ್ಲಿ ಶುಕ್ರವಾರ ರಜೆ ಘೋಷಣೆರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ಇತ್ತ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ ಮತ್ತು ಉಡುಪಿಯಲ್ಲಿ ಶುಕ್ರವಾರ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. |
![]() | ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ಮಕ್ಕಳಿಗೆ ರಜೆಗಳ ಕಡಿತ; ಮೇ 16 ರಿಂದ ಸ್ಕೂಲ್ ಸ್ಟಾರ್ಟ್!ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳಿಗೆ ಕನಿಷ್ಠ ಶೇಕಡಾ 40 ರಷ್ಟು ಭೌತಿಕ ತರಗತಿಗಳು ನಷ್ಟವಾಗಿದ್ದು, ಶಿಕ್ಷಣ ಇಲಾಖೆಯು ಮುಂಬರುವ ಶೈಕ್ಷಣಿಕ ವರ್ಷಕ್ಕೆ ಹೊಸ ಕ್ಯಾಲೆಂಡರ್ ಅನ್ನು ಸಿದ್ಧಪಡಿಸಿದೆ. |
![]() | ಕೆಜಿಎಫ್-2 ರಿಲೀಸ್ ನಂತರ ರಜೆಯ ಮೂಡ್ನಲ್ಲಿ ಯಶ್: ರಾಧಿಕಾ ಪಂಡಿತ್, ಮಕ್ಕಳ ಜತೆ ಮರಳಿನಲ್ಲಿ ಆಟ!‘ಕೆಜಿಎಫ್ 2’ ಸಿನಿಮಾ ಕೆಲಸಗಳಲ್ಲಿ ಯಶ್ ಸಖತ್ ಬ್ಯುಸಿ ಆಗಿದ್ದರು. ಪ್ರಚಾರಕ್ಕಾಗಿ ಅವರು ನಾನಾ ರಾಜ್ಯಗಳಿಗೆ ತೆರಳಿದ್ದರು. ಸುಮಾರು ಒಂದು ತಿಂಗಳ ಕಾಲ ಪ್ರಚಾರ ಕಾರ್ಯದಲ್ಲಿ ಮುಳುಗಿ ಹೋಗಿದ್ದರು. ಈಗ ಅವರು ರಿಲೀಫ್ ಮೂಡ್ಗೆ ಹೋಗಿದ್ದಾರೆ. |
![]() | ಸಾಲು ಸಾಲು ರಜೆ ಹಿನ್ನೆಲೆ, ಕೆಎಸ್ಆರ್ ಟಿಸಿಯಿಂದ 300 ಹೆಚ್ಚುವರಿ ಬಸ್ ವ್ಯವಸ್ಥೆಗುರುವಾರದಿಂದ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿಯಿಂದ 300 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ಬೆಳಗಾವಿ, ಕುಂದಾಪುರ, ಧರ್ಮಸ್ಥಳ, ಗೋಕರ್ಣ, ಹೊರನಾಡು, ಮಂಗಳೂರು, ಮಡಿಕೇರಿ, ಶೃಂಗೇರಿ, ಉಡುಪಿ, ಕುಕ್ಕೆ ಸುಬ್ರಹ್ಮಣ್ಯ ಮತ್ತಿತರ ಕಡೆಗಳಿಗೆ ಈ ಬಸ್ ಗಳ ಸಂಚಾರವಿರಲಿದೆ. |
![]() | ಕೋವಿಡ್ ಎಫೆಕ್ಟ್: ಕಲಿಕಾ ಕೊರತೆ ಸರಿದೂಗಿಸಲು ಶಾಲೆಗಳ ಬೇಸಿಗೆ ರಜೆ 2 ವಾರ ಕಡಿತಗೊಳಿಸಿದ ಶಿಕ್ಷಣ ಇಲಾಖೆಸತತ ಎರಡು ವರ್ಷಗಳ ಕೋವಿಡ್ನಿಂದ ಕುಂಠಿತವಾದ ಶೈಕ್ಷಣಿಕ ವರ್ಷವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಬೇಸಿಗೆ ರಜೆಯನ್ನು ಕಡಿತಗೊಳಿಸಿ, 2022-23ನೇ ಸಾಲಿನ ಶೈಕ್ಷಣಿಕ ವರ್ಷವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. |
![]() | ಹಿಜಾಬ್ ವಿವಾದ: ಬೆಳಗಾವಿಯ ಪ್ಯಾರಾಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ; ರಾಜ್ಯದ ಹಲವು ಕಾಲೇಜುಗಳಲ್ಲಿ ಬಿಗುವಿನ ವಾತಾವರಣಹಿಜಾಬ್ ವಿವಾದ ರಾಜ್ಯದ ಬಹುತೇಕ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಭುಗಿಲೆದ್ದಿದೆ. ಬೆಳಗಾವಿಯ ವಿಜಯ ಪ್ಯಾರಾಮೆಡಿಕಲ್ ಕಾಲೇಜು ಮುಂದೆ ಇಂದು ಶನಿವಾರ ಭಾರಿ ಹೈಡ್ರಾಮಾ ನಡೆಯಿತು. |
![]() | ಮುಂದುವರೆದ ಹಿಜಾಬ್ ಗದ್ದಲ: ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ದಿನ ರಜೆ ಘೋಷಣೆಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ ಹೊರತಾಗಿಯೂ ಕಾಲೇಜಿನಲ್ಲಿ ಹಿಜಾಬ್ ಗದ್ದಲ ಮುಂದುವರೆದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. |