- Tag results for home delivery
![]() | ಮನೆಬಾಗಿಲಿಗೇ ಸರ್ಕಾರದ ಸೇವೆ: ಪಿಂಚಣಿ ಕೈಯಲ್ಲಿ ಹಿಡಿದು ನಿಂತ ಬೊಮ್ಮಾಯಿ, ಸಿಎಂ ಕಂಡು ವೃದ್ಧ ಮಹಿಳೆ ದಿಗ್ಭ್ರಮೆ!ಸರ್ಕಾರ ನೀಡುವ ಸೇವೆಗಳೂ ನಿಮ್ಮ ಕೈ ಸೇರದೆ ಹಲವು ವರ್ಷಗಳಿಂದ ಓಡಾಡಿ, ಸಾಕಾಗಿ ಸುಮ್ಮನಿರುವಾಗ ಇದ್ದಕ್ಕಿದ್ದಂತೆ ನಿಮ್ಮ ಸೇವೆಯನ್ನು ಹಿಡಿದು ನಿಮ್ಮ ಬಾಗಿಲಿಗೆ ಸ್ವತಃ ಮುಖ್ಯಮಂತ್ರಿಗಳೇ ಬಂದು ನಿಂತರೆ ನಿಮ್ಮ ಪರಿಸ್ಥಿತಿ ಹೇಗಾಗಬೇಡ... ಇದೇ ರೀತಿಯ ಘಟನೆಯೊಂದು ಮಲ್ಲೇಶ್ವರಂನ ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿರುವ ವೃದ್ಧ ಮಹಿಳೆಯೊಬ್ಬರ ಜೀವನದಲ್ಲಿ ನಡೆದಿದೆ. |