- Tag results for home isolation
![]() | ಜನರಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರ ಹೊಂದಿಲ್ಲ, ಹೋಂ ಐಸೊಲೇಷನ್ ನಲ್ಲಿರುವವರಿಗೆ ಕಿಟ್ ವಿತರಣೆ: ಸಚಿವ ಡಾ ಕೆ ಸುಧಾಕರ್ಕೊರೋನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉನ್ನತಮಟ್ಟದ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. |
![]() | ಹೋಂ ಐಸೋಲೇಷನ್ ಅವಧಿ 10 ದಿನಗಳಿಂದ 7 ದಿನಕ್ಕೆ ಇಳಿಕೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾಕೋವಿಡ್ ಸೋಂಕಿತರ ಹೋಂ ಐಸೋಲೇಷನ್ ಅವಧಿಯಲ್ಲಿ ಮೂರು ದಿನಗಳನ್ನು ಕಡಿತ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ. |
![]() | ಓಮಿಕ್ರಾನ್ ಆತಂಕ: ಅಂತರಾಷ್ಟ್ರೀಯ ಪ್ರಯಾಣಿಕ ಸಂಪರ್ಕಿತರಿಗೆ 7 ದಿನ ಹೋಂ ಐಸೋಲೇಷನ್!ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರೊಂದಿಗೆ ಸಂಪರ್ಕದಲ್ಲಿರುವವರನ್ನು 7 ದಿನ ಹೋಂ ಐಸೋಲೇಷನ್ ನಲ್ಲಿರಿಸಲು ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. |
![]() | ಕೇರಳದಿಂದ ಬರುವ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಶೈಕ್ಷಣಿಕ ಸಂಸ್ಥೆ ಹಾಗೂ ಅವರ ಕಚೇರಿಯಿಂದಲೇ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆ!ಗಡಿ ಹಂಚಿಕೊಂಡಿರುವ ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಈ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶಿಸುವ ಮಂದಿಯ ಬಗ್ಗೆ ಕರ್ನಾಟಕ ಹೆಚ್ಚಿನ ಎಚ್ಚರಿಕೆ ವಹಿಸಿದೆ. |
![]() | ಕೋವಿಡ್-19: ಜೀವ ರಕ್ಷಕ ಸಾಧನಗಳಿವೆ ಎಂದು ಪರಿಸ್ಥಿತಿ ಗಂಭೀರವಾದರೂ ಕಣ್ಮುಚ್ಚಿ ಕೂರದಿರಿ...!ಆಕ್ಸಿಜನ್ ಸಿಲಿಂಡರ್ ಲಭ್ಯವಾಗುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕಿತರು ಹೋಂ ಐಸೋಲೇಷನ್ ನಲ್ಲಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲ ಜೀವ ರಕ್ಷಕ ಸಾಧನಗಳನ್ನು ಇಟ್ಟುಕೊಳ್ಳುತ್ತಿರುವ ಜನರು ಇದನ್ನೇ ನಂಬಿ ಪರಿಸ್ಥಿತಿ ಗಂಭೀರವಾದರೂ ಆಸ್ಪತ್ರೆಗಳಿಗೆ ಹೋಗದೇ ಇರುವುದು ಸಾವಿನ ಸಂಖ್ಯೆ ಏರಿಕೆಯಾಗಲು ಕಾರಣವಾಗುತ್ತಿದೆ. |
![]() | ಕೋವಿಡ್-19 ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಗಳಿಂದ 'ಆ್ಯಂಟಿಬಾಡಿ ಕಾಕ್ಟೇಲ್' ಥೆರಪಿ ಪ್ರಾರಂಭ!ಹೋಂ ಐಸೊಲೇಷನ್ ನಲ್ಲಿರುವ ಸಣ್ಣ ಹಾಗೂ ಮಧ್ಯಮ ಪ್ರಮಾಣದಲ್ಲಿ ಕೋವಿಡ್ ಸೋಂಕಿನ ಲಕ್ಷಣ ಹೊಂದಿರುವವರು ಮೊನೊಕ್ಲೋನಲ್ ಆಂಟಿಬಾಡಿ ಥೆರಪಿ (ಆಂಟಿಬಾಡಿ ಕಾಕ್ಟೈಲ್) ಬಳಸಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗಳು ಅದರ ಆರಂಭಕ್ಕೆ ಮುಂದಾಗಿವೆ. |
![]() | ದಾವಣಗೆರೆ: ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೋವಿಡ್ ಕೇಂದ್ರಕ್ಕೆ ದಾಖಲಾಗುವುದು ಕಡ್ಡಾಯ- ಸುಧಾಕರ್ಹೋಂ ಐಸೋಲೇಷನ್ಗೊಳಗಾದ ಕೋವಿಡ್ ಸೋಂಕಿತರಿಂದಲೇ ಇತರರಿಗೂ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ಗೆ ಅವಕಾಶ ನೀಡುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. |
![]() | ಕೊಳಗೇರಿ ಸೋಂಕಿತರಿಗೆ ಹೋಮ್ ಐಸೋಲೇಷನ್ ಇಲ್ಲ; ಎಲ್ಲರಿಗೂ ಕೋವಿಡ್ ಕೇರ್ನಲ್ಲೇ ಚಿಕಿತ್ಸೆ: ಡಾ. ಅಶ್ವತ್ಥ ನಾರಾಯಣರಾಜ್ಯದ ಗ್ರಾಮೀಣ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್ ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡದಿರಲು ನಿರ್ಧರಿಸಿರುವ ಸರಕಾರ, ಅಂಥ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. |
![]() | ಕೋವಿಡ್-19 ಸೋಂಕು ತಗುಲಿದರೆ ಏನು ಮಾಡಬೇಕು, ಹೋಂ ಐಸೊಲೇಷನ್ ನಲ್ಲಿ ಇರುವುದು ಹೇಗೆ?ಕೋವಿಡ್ ಸೋಂಕು ತಗುಲಿ, ಹೋಂ ಐಸೊಲೇಷನ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾದವರು ನಮ್ಮ ಸುತ್ತಮುತ್ತ ಹಲವರಿದ್ದಾರೆ, ಆದರೂ ನಮ್ಮಲ್ಲಿ ಸಾಕಷ್ಟು ಮಂದಿಗೆ ಕೊರೋನಾ ಸೋಂಕು ಬಂದರೆ ಏನು ಮಾಡಬೇಕು, ನಮ್ಮ ಕುಟುಂಬದವರಿಂದ ದೂರ ಇರುವುದು ಹೇಗೆ ಎಂಬೆಲ್ಲ ಗೊಂದಲಗಳು ಸಾಕಷ್ಟು ಕಾಡುತ್ತಿವೆ. |
![]() | ಕೋವಿಡ್-19: ಐಸೋಲೇಷನ್, ಕೋವಿಡ್ ಕೇರ್ ಕೇಂದ್ರಗಳಲ್ಲಿರುವ ಸೋಂಕಿತರಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಕೊರೋನಾ ಸೋಂಕಿಗೊಳಗಾಗಿ ಐಸೋಲೇಷನ್, ಹೋಮ್ ಕೇರ್ ಹಾಗೂ ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಚಿಕಿತ್ಸೆ ಕುರಿತು ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ. |
![]() | 'ದೇಹದ ಉಷ್ಣತೆ, ಆಕ್ಸಿಜನ್ ಮಟ್ಟದ ಮೇಲೆ ನಿಗಾ ಇರಿಸಿ, ಸಾಕಷ್ಟು ನೀರು ಕುಡಿಯಿರಿ': ಕೋವಿಡ್ ಸೋಂಕಿತರಿಗೆ ಹೋಂ ಐಸೊಲೇಷನ್ ಕೈಪಿಡಿಕೊರೋನಾ ವೈರಸ್ ಸೋಂಕು ಬಹುತೇಕ ಮಂದಿಗೆ ಗಂಭೀರವಾಗುವುದಿಲ್ಲ, ಎಲ್ಲರಿಗೂ ಆಸ್ಪತ್ರೆಯಲ್ಲಿ ದಾಖಲಾಗುವ ಅವಶ್ಯಕತೆ ಬರುವುದಿಲ್ಲ ಎಂದು ಪ್ರಧಾನ ವೈಜ್ಞಾನಿಕ ಸಲಹೆಗಾರರ(ಪಿಎಸ್ ಎ) ಕಾರ್ಯಾಲಯ ಹೇಳಿದ್ದು ಹೋಂ ಐಸೊಲೇಷನ್ ನಲ್ಲಿದ್ದುಕೊಂಡು ಯಾವ ರೀತಿ ಆರೋಗ್ಯ ಪಾಲನೆ ಮಾಡಬೇಕೆಂಬುದನ್ನು ತಿಳಿಸಿದೆ. |
![]() | ಕೇಂದ್ರ ಆರೋಗ್ಯ ಸಚಿವಾಲಯದಿಂದ ಹೋಮ್ ಐಸೊಲೇಷನ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ: ವಿವರ ಹೀಗಿದೆ...ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಹೋಮ್ ಐಸೊಲೇಷನ್ ಗೆ ಒಳಗಾಗುವವರಿಗೆ ಆರೋಗ್ಯ ಸಚಿವಾಲಯ ಏ.29 ರಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. |
![]() | ಧಾರವಾಡ: ಶೇ.70 ರಷ್ಟು ಕೋವಿಡ್ ರೋಗಿಗಳು ಹೋಂ ಐಸೋಲೇಷನ್ ನಲ್ಲಿ!ಪ್ರತಿದಿನ ಹೊಸದಾಗಿ 300 ಕೇಸ್ ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಹೋಮ್ ಐಸೋಲೇಷನ್ ಗೆ ಒಳಗಾಗುತ್ತಿದ್ದಾರೆ. ಜಿಲ್ಲೆಯಲ್ಲಿ 2,100 ಕೇಸ್ ಗಳು ಸಕ್ರಿಯವಾಗಿವೆ. |
![]() | ಹೋಮ್ ಐಸೊಲೇಶನ್ ನಲ್ಲಿರುವ ಕೊರೋನಾ ಸೋಂಕಿತರ ಕೈಗಳಿಗೆ ಇಂದಿನಿಂದ ಸೀಲ್ ಹಾಕಲು ಸರ್ಕಾರ ನಿರ್ಧಾರ!ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಕೋವಿಡ್ ಸೋಂಕು ದೃಢಪಟ್ಟಿರುವವರ ಕೈಗಳಿಗೆ ಶನಿವಾರದಿಂದಲೇ ಅಳಿಸಲಾಗದ ಶಾಹಿಯಿಂದ ಕೋವಿಡ್ ದೃಢಪಟ್ಟಿದೆ ಎಂಬ ಮುದ್ರೆ (ಸೀಲ್)ನ್ನು ಹಾಕಲು ನಿರ್ಧರಿಸಿದೆ. |