ರಾಜ್ಯಕೊರೋನಾ ಭೀತಿ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆ ಪಡೆಯಲು ಹೋಮಿಯೋಪತಿ ಕೇಂದ್ರಗಳಿಗೆ ಮುಗಿಬೀಳುತ್ತಿರುವ ಜನತೆ!
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕೊರೋನಾ ಸೋಂಕು ತಗಲುವ ಭೀತಿಯಿಂದಾಗಿ ಇದೀಗ ಜನರು ಮುಂಜಾಗ್ರತಾ ಕ್ರಮವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮ್ಯಾಜಿಕ್ ಮಾತ್ರೆಗಳ ಪಡೆಯಲು ಹೋಮಿಯೋಪತಿ ಕೇಂದ್ರಗಳಿಗೆ ಮುಗಿಬೀಳುತ್ತಿದ್ದಾರೆ.