- Tag results for honour killing
![]() | ಮರ್ಯಾದಾ ಹತ್ಯೆ: ದಲಿತ ಯುವತಿ ಮದುವೆಯಾಗಿದ್ದ ಮಗನನ್ನು ಕೊಂದ ತಂದೆ; ಅಡ್ಡಬಂದ ತಾಯಿಯನ್ನೂ ಕತ್ತರಿಸಿದ್ದಾನೆ!ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ 55 ವರ್ಷದ ವ್ಯಕ್ತಿಯೊಬ್ಬ ತನ್ನ ಮಗನನ್ನು ಕೊಲೆ ಮಾಡಿದ್ದು ಇನ್ನು ಮೊಮ್ಮಗನ ರಕ್ಷಣೆಗೆ ಬಂದಿದ್ದ ತಾಯಿಯನ್ನೂ ಆವೇಶದ ಭರದಲ್ಲಿ ಕೊಲೆ ಮಾಡಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈ ಬಳಿ ನಡೆದಿದೆ. |
![]() | ಮರ್ಯಾದಾ ಹತ್ಯೆ: ಪತ್ನಿಯನ್ನು ತವರು ಮನೆಗೆ ಕಳಿಸಿ, ಡೇಟಾ ಕೇಬಲ್‌ನಿಂದ ಮಗಳ ಕತ್ತು ಹಿಸುಕಿ ಕೊಂದ ತಂದೆಮರ್ಯಾದಾ ಹತ್ಯೆಯ ಪ್ರಕರಣವೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಮಗನ ಸಮ್ಮುಖದಲ್ಲಿಯೇ ಡೇಟಾ ಕೇಬಲ್ ಬಳಸಿ ತನ್ನ ಅಪ್ರಾಪ್ತ ಮಗಳನ್ನು ಕತ್ತು ಹಿಸುಕಿ ಕೊಂದಿದ್ದಾನೆ. ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. |
![]() | ಮರ್ಯಾದಾ ಹತ್ಯೆ: ತಂದೆ, ಸಹೋದರನಿಂದಲೇ ವೈದ್ಯಕೀಯ ವಿದ್ಯಾರ್ಥಿನಿಗೆ ಬೆಂಕಿ; 5 ಮಂದಿ ವಶಕ್ಕೆ22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸಹೋದರ, ತಂದೆಯೇ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. |
![]() | ಬಾಗಲಕೋಟೆಯಲ್ಲಿ ಮರ್ಯಾದೆ ಹತ್ಯೆ: ಅನ್ಯ ಸಮುದಾಯದವನನ್ನು ಮದುವೆಯಾಗಿದ್ದ ಪುತ್ರಿ; ಅಳಿಯನನ್ನು ಕೊಚ್ಚಿ ಕೊಂದ ತಂದೆಅನ್ಯ ಸಮುದಾಯದವನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ ಎಂದು ತಂದೆಯೇ ಮಗಳ ಪತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದಲ್ಲಿ ನಡೆದಿದೆ. |
![]() | ಪ್ರೀತಿಸಿ ಮದುವೆಯಾದ, ಅನ್ಯ ಜಾತಿಯವರನ್ನು ವಿವಾಹವಾದ ನೂರಾರು ಯುವಜನರ ಹತ್ಯೆಯಾಗುತ್ತಿದೆ: ಸಿಜೆಐ ಆತಂಕದೇಶದಲ್ಲಿ ಹೆಚ್ಚುತ್ತಿರುವ ಮರ್ಯಾದಾ ಹತ್ಯೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಕಳವಳ ವ್ಯಕ್ತಪಡಿಸಿದ್ದು, ಯಾರನ್ನಾದರೂ ಪ್ರೀತಿಸಿದ ಕಾರಣಕ್ಕೆ ಮತ್ತು ಅನ್ಯ ಜಾತಿಯವರನ್ನು ಮದುವೆಯಾದ ಕಾರಣಕ್ಕೆ ನಡೆಯುವ ಮರ್ಯಾದೆಗೇಡು ಹತ್ಯೆಯಿಂದ ನೂರಾರು ಯುವಜನರು ಸಾಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. |
![]() | ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ: ಹೆತ್ತ ಮಗಳನ್ನು ಕಾಲುವೆಗೆ ತಳ್ಳಿ ನಂತರ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ತಂದೆ!ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಮರ್ಯಾದಾ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣದಲ್ಲಿ ನಡೆದಿದೆ. |
![]() | ಬಿಹಾರದಲ್ಲಿ ಮರ್ಯಾದಾ ಹತ್ಯೆ: ಮಹಿಳಾ ಸರಪಂಚ್ ರಿಂದ ಮಗಳು, ಚಾಲಕನ ಬರ್ಬರ ಹತ್ಯೆ!ಬಿಹಾರದಲ್ಲಿ ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣದಲ್ಲಿ ಜೋಡಿಯ ಶವ ಬೇಗುಸರೈ ರೈಲು ನಿಲ್ದಾಣದ ಹಳಿಯಲ್ಲಿ ಪತ್ತೆಯಾಗಿವೆ. |
![]() | ಬಾಗಲಕೋಟೆ: ಮದುವೆ ಮಾಡುವುದಾಗಿ ನಂಬಿಸಿ ಕರೆದೊಯ್ದು ಪ್ರೇಮಿಗಳ ಮರ್ಯಾದಾ ಹತ್ಯೆ; ಮೂವರ ಬಂಧನಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಳೆಂಬ ಕಾರಣಕ್ಕೆ ಮಗಳು ಹಾಗೂ ಆಕೆಯ ಪ್ರಿಯಕರನನ್ನು ತಂದೆ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಬೇವಿನಮಟ್ಟಿಯಲ್ಲಿ ನಡೆದಿದೆ. |
![]() | ಮೈಸೂರಿನಲ್ಲಿ ಮರ್ಯಾದಾ ಹತ್ಯೆ?: ಪ್ರೀತಿಸಿದ ಕಾರಣಕ್ಕೇ ಮಗಳ ಹತ್ಯೆ ಮಾಡಿದ್ದ ತಂದೆ ಪೊಲೀಸರಿಗೆ ಶರಣು!ಯುವಕನೋರ್ವನನ್ನು ಪ್ರೀತಿಸಿದ ಕಾರಣಕ್ಕೆ ಮಗಳನ್ನೇ ಹತ್ಯೆ ಮಾಡಿದ್ದ ತಂದೆಯೋರ್ವ ಇಂದು ಪೊಲೀಸರ ಬಳಿ ಶರಣಾಗಿದ್ದಾನೆ. |
![]() | ಅನ್ಯಧರ್ಮದ ಯುವಕನ ಮದುವೆಯಾಗಿದ್ದ ಯುವತಿ ಶವವಾಗಿ ಪತ್ತೆ: ಮರ್ಯದಾ ಹತ್ಯೆ ಶಂಕೆತೆಲಂಗಾಣದ ಆದಿಲಾಬಾದ್ ಜಿಲ್ಲೆಯ ನಾಗಲ್ ಕೊಂಡ ಗ್ರಾಮದ ತನ್ನ ಮನೆಯಲ್ಲಿ 21 ವರ್ಷದ ಮಹಿಳೆ ಶವವಾಗಿ ಪತ್ತೆಯಾಗಿದ್ದು, ಇದನ್ನು ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿದೆ. |
![]() | ತೆಲಂಗಾಣ: ಹಿಂದೂ ಯುವಕನ ಮರ್ಯಾದಾ ಹತ್ಯೆ, ಸರ್ಕಾರದಿಂದ ವರದಿ ಕೇಳಿದ ರಾಜ್ಯಪಾಲರುಹಿಂದೂ ಯುವಕನ ಶಂಕಿತ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ರಾಜ್ಯ ಸರ್ಕಾರದಿಂದ ರಾಜ್ಯಪಾಲ ತಮಿಳುಸೈ ಸೌಂದರರಾಜನ್ ವಿಸ್ತೃತವಾದ ವರದಿ ಕೋರಿದ್ದಾರೆ. |
![]() | ಹೈದ್ರಾಬಾದ್: ಚಾಕುವಿನಿಂದ ಇರಿದು ಯುವಕನ ಕಗ್ಗೊಲೆ, ಮರ್ಯಾದಾ ಹತ್ಯೆಯ ಶಂಕೆಬೈಕ್ ನಲ್ಲಿ ಬಂದ ದುಷ್ಕರ್ಮಿಯೊಬ್ಬ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಂದು ಪರಾರಿಯಾಗಿರುವ ಘಟನೆ ಹೈದ್ರಾಬಾದ್ ನ ಸರೂರ್ ನಗರ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ. ಇದನ್ನು ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿದೆ. |