- Tag results for hospital
![]() | ಹಿರಿಯ ಕನ್ನಡ ಚಿತ್ರನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ, ಐಸಿಯುನಲ್ಲಿ ಚಿಕಿತ್ಸೆಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಅವರು ಆರೋಗ್ಯವಾಗಿದ್ದು, ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. |
![]() | ಮನೆಯೊಳಗೆ ಬಿದ್ದು ಮೂಳೆ ಮುರಿದುಕೊಂಡ ಆಸ್ಕರ್ ಪ್ರಶಸ್ತಿ ವಿಜೇತ ಹಾಲಿವುಡ್ ನಟಿ ಸೋಫಿಯಾ ಲೊರೆನ್!ಆಸ್ಕರ್ ಪ್ರಶಸ್ತಿ ವಿಜೇತ ಚಲನಚಿತ್ರ ನಟಿ ಸೋಫಿಯಾ ಲೊರೆನ್ ತಮ್ಮ ಮನೆಯೊಳಗೆ ಬಿದ್ದು ಮೂಳೆ ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಅಮೇಥಿಯ ಸಂಜಯ್ ಗಾಂಧಿ ಆಸ್ಪತ್ರೆ ಪರವಾನಗಿ ಅಮಾನತು ಮರುಪರಿಶೀಲಿಸಿ: ಯುಪಿ ಸರ್ಕಾರಕ್ಕೆ ವರುಣ್ ಗಾಂಧಿಅಮೇಥಿಯ ಸಂಜಯ್ ಗಾಂಧಿ ಆಸ್ಪತ್ರೆಯ ಪರವಾನಿಗೆಯನ್ನು ಅಮಾನತುಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಶುಕ್ರವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | ಕರ್ನಾಟಕ: ಟ್ರೆಕ್ಕಿಂಗ್ ವೇಳೆ ಎನ್ಸೆಫಾಲಿಟಿಸ್ ಸೋಂಕು, 20 ದಿನ ಜೀವನ್ಮರಣ ಹೋರಾಟದ ಬಳಿಕ ಟ್ರೆಕ್ಕರ್ ಸಾವುಟ್ರೆಕ್ಕಿಂಗ್ ವೇಳೆ ಎನ್ಸೆಫಾಲಿಟಿಸ್ ಸೋಂಕಿಗೆ ತುತ್ತಾಗಿ ಕಳೆದ 20 ದಿನಗಳಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 25 ವರ್ಷದ ಟ್ರೆಕ್ಕರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಆಸ್ಪತ್ರೆಗಳಲ್ಲಿ ರೋಗಿಗಳ ಸುರಕ್ಷತೆ: ರೋಗಿಗಳ ಸಲಹಾ ಮಂಡಳಿ ರಚನೆಆಸ್ಪತ್ರೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಸುಧಾರಿಸಲು ಅಂಗೀಕೃತ ಹೆಲ್ತ್‌ಕೇರ್ ಸಂಸ್ಥೆಗಳ ಒಕ್ಕೂಟ (CAHO) ಮತ್ತು ಪೇಷಂಟ್ ಫಾರ್ ಪೇಷಂಟ್ ಸೇಫ್ಟಿ ಫೌಂಡೇಶನ್ (PFPSF) ‘ರೋಗಿ ಸಲಹಾ ಮಂಡಳಿ’ಯನ್ನು ಆರಂಭಿಸಿದೆ. |
![]() | ಡಿಸೆಂಬರ್ ನಂತರ ರಾಜ್ಯದಲ್ಲಿ ಔಷಧಿ ಕೊರತೆ ಎದುರಾಗುವುದಿಲ್ಲ: ಸಚಿವ ದಿನೇಶ್ ಗುಂಡೂರಾವ್ಡಿಸೆಂಬರ್ ನಂತರ ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಾಗುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಹೇಳಿದ್ದಾರೆ. |
![]() | ಚೈತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆ: ಪೊಲೀಸರುಚೈತ್ರಾ ಕುಂದಾಪುರ ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆಂದು ಪೊಲೀಸರು ಹೇಳಿದ್ದಾರೆ. |
![]() | ಚೈತ್ರಾ ಕುಂದಾಪುರಗೆ ಅನಾರೋಗ್ಯ: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು; ಹಿಂದುತ್ವದ ಪ್ರಖರ ಪ್ರತಿಪಾದಕಿ ಆತ್ಮಹತ್ಯೆ ಯತ್ನ?ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಭ್ರಷ್ಟಾಚಾರದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಮೊದಲ ಸ್ಥಾನ: ಲೋಕಾಯುಕ್ತ ವಿಶೇಷ ನ್ಯಾಯಾಲಯಭ್ರಷ್ಟಾಚಾರದಲ್ಲಿ ಸರ್ಕಾರಿ ಆಸ್ಪತ್ರೆಗಳು ಅಗ್ರಸ್ಥಾನದಲ್ಲಿವೆ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಭ್ರಷ್ಟ ನೌಕರರು ಅರಾಜಕತೆ ಸೃಷ್ಟಿಸಿದ್ದಾರೆ ಎಂದು ಹೇಳಿದೆ. |
![]() | ತುಮಕೂರಿನಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಇನ್ಫೋಸಿಸ್ ಮುಂದು!ಇನ್ಫೋಸಿಸ್ ಫೌಂಡೇಷನ್, ಸಮಾಜಸೇವಾ ಸಂಸ್ಥೆ ಮತ್ತು ಇನ್ಫೋಸಿಸ್ ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ತುಮಕೂರಿನ ಕುಣಿಗನ್ ನಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಮುಂದಾಗಿದೆ. |
![]() | ಮಂಗಳೂರು: ಉಳ್ಳಾಲ ಸಮುದ್ರದಲ್ಲಿ ಮುಳುಗಿ ಎಜೆ ಆಸ್ಪತ್ರೆ ವೈದ್ಯ ಸಾವುಸೋಮೇಶ್ವರ ರುದ್ರಪಾದೆ ಸಮೀಪ ಭಾನುವಾರ ರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರಲ್ಲಿ ಒಬ್ಬರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸೋಮವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. |
![]() | ಎದೆಯ ಸೋಂಕು: ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲುಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಭಗವಂತ ನನಗೆ ಮೂರನೇ ಬಾರಿ ಪುನರ್ಜನ್ಮ ಕೊಟ್ಟಿದ್ದಾನೆ: ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹೆಚ್ ಡಿ ಕುಮಾರಸ್ವಾಮಿಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಇಂದು ಭಾನುವಾರ ಗುಣಮುಖ ಹೊಂದಿ ಬಿಡುಗಡೆ ಹೊಂದಿದ್ದಾರೆ. |
![]() | ಹೆಚ್'ಡಿ ಕುಮಾರಸ್ವಾಮಿ ಗುಣಮುಖ: ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್'ಡಿ. ಕುಮಾರಸ್ವಾಮಿಯವರು ಇದೀಗ ಗುಣಮುಖರಾಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆಂದು ತಿಳಿದುಬಂದಿದೆ. |
![]() | ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರ: ಅಪೊಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ರಿಲೀಸ್ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ. |