- Tag results for hotels
![]() | ಖಾಸಗಿ ಆಸ್ಪತ್ರೆಗಳು ಸ್ಟಾರ್ ಹೊಟೇಲ್ ಗಳ ಜೊತೆ ಸೇರಿಕೊಂಡು ಕೋವಿಡ್ ಲಸಿಕೆ ಪ್ಯಾಕೇಜ್ ನೀಡುವ ಮೂಲಕ ಮಾರ್ಗಸೂಚಿ ಉಲ್ಲಂಘಿಸುತ್ತಿವೆ: ಕೇಂದ್ರ ಸರ್ಕಾರಸ್ಟಾರ್ ಹೊಟೇಲ್ ಗಳ ಜೊತೆ ಸೇರಿಕೊಂಡು ಖಾಸಗಿ ಆಸ್ಪತ್ರೆಗಳು ಕೋವಿಡ್-19 ಪ್ಯಾಕೇಜ್ ನೀಡುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಇದು ರಾಷ್ಟ್ರೀಯ ಕೋವಿಡ್ ಲಸಿಕೆ ಅಭಿಯಾನದ ಮಾರ್ಗಸೂಚಿಗೆ ವಿರುದ್ಧವಾಗಿದ್ದು ತಕ್ಷಣವೇ ನಿಲ್ಲಿಸಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. |
![]() | ನಷ್ಟದಿಂದ ಕಂಗಾಲು: ಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರವಾಗಿಸಿ ಸೇವೆ ಒದಗಿಸಲು ಮುಂದಾದ ಮಾಲೀಕರು!ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ವ್ಯಾಪಕಗೊಂಡಿದ್ದು, ಕರ್ಫ್ಯೂ, ಲಾಕ್ಡೌನ್ ಸಂಕಷ್ಟದಿಂದಾಗಿ ನಷ್ಟ ಅನುಭವಿಸುತ್ತಿರುವ ಹೋಟೆಲ್ ಗಳ ಮಾಲೀಕರು ಇದೀಗ ತಮ್ಮ ಸ್ಟಾರ್ ಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಮಾರ್ಪಡಿಸಿ, ಸೋಂಕಿತರಿಗೆ ಸೇವೆಗಳನ್ನು ಒದಗಿಸಲು ಮುಂದಾಗಿದ್ದಾರೆ. |
![]() | ಕೋವಿಡ್ ಕೇರ್ ಸೆಂಟರ್ ಗಳನ್ನಾಗಿ ಬದಲಾಯಿಸಲು ಸಿದ್ಧ, ಆದರೆ ಸಿಬ್ಬಂದಿ ಬೇಕಲ್ಲ: ಹೋಟೆಲ್ ಮಾಲೀಕರ ಪ್ರಶ್ನೆಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನು ಮಾರ್ಪಡಿಸಲು ತಾವು ಸಿದ್ದರಿದ್ದೇವೆ. ಅದರೆ ಅಲ್ಲಿಗೆ ಬೇಕಾದ ಸೌಲಭ್ಯ ಹಾಗೂ ಸಿಬ್ಬಂದಿಗೆ ಏನು ವ್ಯವಸ್ಥೆ ಮಾಡುವಿರಿ ಎಂದು ಹೋಟೆಲ್ ಮಾಲೀಕರು ಸರ್ಕಾರವನ್ನು ಪ್ರಶ್ನಿಸಿದ್ದಾರೆ. |