ಸಿನಿಮಾ ಸುದ್ದಿಸ್ಟೀಮ್ ತೆಗೆದುಕೊಳ್ಳುವಾಗ ಬಿಸಿ ನೀರು ಬಿದ್ದು ಆಕಸ್ಮಿಕ: ಮಾಸ್ಟರ್ ಆನಂದ್ ಪತ್ನಿ ಕಾಲಿಗೆ ಗಾಯ, ಫೋಟೋ ವೈರಲ್
ಯಶಸ್ವಿನಿ ಅವರು ಹಾಟ್ ವಾಟರ್ ಸ್ಟೀಮ್ ತೆಗೆದುಕೊಳ್ಳುತ್ತಿದ್ದ ವೇಳೆ, ಮಿಸ್ಸಾಗಿ ಕಾಲಿಗೆ ಬಿಸಿ ನೀರು ಬಿದ್ದಿದೆ. ಬಳಿಕ ಉರಿ ತಾಳಲಾರದೆ ಯಶಸ್ವಿನಿಯವರು ಆಸ್ಪತ್ರೆಗೆ ಹೋಗಿದ್ದಾರೆ.