ದೇಶಮಧ್ಯಪ್ರದೇಶ: ಸದನದ ಅಜೆಂಡಾದಲ್ಲಿ ವಿಶ್ವಾಸಮತ ಉಲ್ಲೇಖವಿಲ್ಲ, ರಾಜ್ಯಪಾಲರನ್ನು ಭೇಟಿಯಾದ ಪ್ರತಿಪಕ್ಷ ನಾಯಕ
ಸೋಮವಾರ ವಿಶ್ವಾಸಮತ ಯಾಚಿಸಲು ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜೀ ಟಂಡನ್ ಮುಖ್ಯಮಂತ್ರಿ ಕಮಲ್ ನಾಥ್ ಅವರಿಗೆ ನಿರ್ದೇಶಿಸಿದ್ದಾರೆ. ಆದರೆ, ವಿಧಾನಸಭೆ ಸಚಿವಾಲಯ ಭಾನುವಾರ ರಾತ್ರಿ ಹೊರಡಿಸಿರುವ ವಿಧಾನಸಭೆ ಕಾರ್ಯಕಲಾಪ ಪಟ್ಟಿಯಲ್ಲಿ ವಿಶ್ವಾಸಮತ ಯಾಚನೆ ವಿಚಾರದ ಬಗ್ಗೆ ಉಲ್ಲೇಖವಿಲ್ಲ.