• Tag results for houses

ಒಂದು ಲಕ್ಷ ವಸತಿ ಯೋಜನೆ: ಆರು ವರ್ಷಗಳ ಬಳಿಕ ಕರ್ನಾಟಕದಲ್ಲಿ ಕೊನೆಗೂ 2 ಸಾವಿರ ಮನೆಗಳು ಸಿದ್ಧ

ನಗರ ಪ್ರದೇಶದ ಬಡವರಿಗೆ ಒಂದು ಲಕ್ಷ ಮನೆಗಳನ್ನು ಒದಗಿಸುವ ಯೋಜನೆಯನ್ನು ಘೋಷಿಸಿ ಆರು ವರ್ಷಗಳೇ ಕಳೆದಿದೆ. ಹೀಗಿರುವಾಗ ಕರ್ನಾಟಕ ಸರ್ಕಾರವು ಈ ವರ್ಷದ ಸೆಪ್ಟೆಂಬರ್ 7 ರಂದು 2 ಸಾವಿರ ಮನೆಗಳನ್ನು ವಿತರಿಸಲು ಸಿದ್ಧವಾಗಿದೆ.

published on : 30th August 2022

ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್: ರಾಜ್ಯದ 80 ಕಡೆಗಳಲ್ಲಿ 21 ಅಧಿಕಾರಿಗಳ ನಿವಾಸ ಮೇಲೆ ಏಕಕಾಲಕ್ಕೆ ದಾಳಿ, ಪರಿಶೀಲನೆ

ರಾಜ್ಯದ ವಿವಿಧೆಡೆ ಇಂದು ಬೆಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 80 ಸ್ಥಳಗಳಲ್ಲಿ 21 ಸರ್ಕಾರಿ ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ಮೇಲೆ ದಾಳಿ ಮಾಡಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ

published on : 17th June 2022

ಕೊಳೆಗೇರಿ ನಿವಾಸಿಗಳಿಗೆ 1 ಲಕ್ಷ ಮನೆ ನಿರ್ಮಾಣ: ಸಿಎಂ ಬೊಮ್ಮಾಯಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ ಮಿಷನ್‌ನ ಭಾಗವಾಗಿ ಬೆಂಗಳೂರಿನಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಿಸಲು ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದರು.

published on : 13th June 2022

ರಾಜ್ಯದಲ್ಲಿ ಆರು ವರ್ಷಗಳಿಂದ ನಗರ ಪ್ರದೇಶದ ಬಡವರಿಗೆ ಒಂದೇ ಒಂದು ಮನೆ ಕೂಡಾ ನೀಡಿಲ್ಲ!

ನಗರ ಪ್ರದೇಶದಲ್ಲಿನ ಬಡವರಿಗೆ 1 ಲಕ್ಷ ಮನೆಗಳ ಯೋಜನೆ ಘೋಷಿಸಿ ಆರು ವರ್ಷಗಳಾಗಿದೆ. ಆದರೆ, ಈವರೆಗೂ ಒಂದೇ ಒಂದು ಮನೆ ಕೂಡಾ ಹಂಚಿಕೆ ಮಾಡಿಲ್ಲ. 2016ರಿಂದಾಚೆಗೆ ನಾಲ್ಕು ಮುಖ್ಯಮಂತ್ರಿಗಳು ಮತ್ತು ನಾಲ್ವರು ವಸತಿ ಸಚಿವರಾಗಿದ್ದಾರೆ. ಆದರೆ. ಮನೆಗಾಗಿ ಬಡವರ ಕಾಯುವಿಕೆ ಮುಂದುವರೆದಿದೆ. 

published on : 5th May 2022

ಹೊಟೆಲ್ ಗಳಲ್ಲಿ ಬೇಡ, ಅತಿಥಿ ಗೃಹಗಳಲ್ಲಿ ತಂಗಲು, ಸಚಿವರಿಗೆ ಸಿಎಂ ಯೋಗಿ ಸೂಚನೆ

ಸಿಎಂ ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ರವಾನಿಸಿದ್ದಾರೆ. 

published on : 13th April 2022

ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು, ಅಹೋರಾತ್ರಿ ಧರಣಿ, ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ರಾಷ್ಟ್ರಧ್ವಜ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಬಿಗಿಪಟ್ಟು ಹಿಡಿದು ಪ್ರತಿಪಕ್ಷ ಕಾಂಗ್ರೆಸ್ ಇಂದು ಕೂಡಾ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಗದ್ದಲ ಕೋಲಾಹಲವೇರ್ಪಟ್ಟು, ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

published on : 17th February 2022

ರಾಶಿ ಭವಿಷ್ಯ