- Tag results for housing scheme
![]() | ವಸತಿ ಯೋಜನೆ ಫಲಾನುಭವಿಗಳ ವಾರ್ಷಿಕ ಆದಾಯದ ಮಿತಿ ಹೆಚ್ಚಳ: ಸಿಎಂ ಬೊಮ್ಮಾಯಿವಸತಿ ಯೋಜನೆಯ ಫಲಾನುಭವಿಗಳಿಗೆ ಇದುವರೆಗೂ ಇರುವ ವಾರ್ಷಿಕ ಆದಾಯದ ಮಿತಿಯನ್ನು ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಘೋಷಣೆ ಮಾಡಿದ್ದಾರೆ. |
![]() | ಬಡವರಿಗೆ ನಿವೇಶನ, ಮನೆಗಳನ್ನು ಒದಗಿಸಲು ಕಾನೂನು ಸರಳೀಕರಣ ಮಾಡುತ್ತೇವೆ: ಸಿಎಂ ಬೊಮ್ಮಾಯಿಬಡವರಿಗೆ ನಿವೇಶನ ಹಾಗೂ ಮನೆಗಳನ್ನು ಒದಗಿಸಲು ಕಾನೂನು ಸರಳೀಕರಣ ಮಾಡುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಆಶ್ರಯ ವಸತಿ ಯೋಜನೆಗೆ ಆದಾಯ ಮಿತಿ ಹೆಚ್ಚಿಸಲು ಕ್ರಮ: ಆರಗ ಜ್ಞಾನೇಂದ್ರಆಶ್ರಯ ವಸತಿ ಯೋಜನೆಯ ವಾರ್ಷಿಕ ಆದಾಯ ಮಿತಿಯನ್ನು 32 ಸಾವಿರದಿಂದ 1.20 ಲಕ್ಷಕ್ಕೆ ಹೆಚ್ಚಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಹೇಳಿದ್ದಾರೆ. |
![]() | ಕೇಂದ್ರದ ವಸತಿ ಯೋಜನೆಯಿಂದ ಕರ್ನಾಟಕದ 18 ಲಕ್ಷ ಜನರಿಗೆ ಪ್ರಯೋಜನ!ಕರ್ನಾಟಕದಿಂದ ವಸತಿ ಇಲಾಖೆಯ ಅಂಕಿಅಂಶಗಳನ್ನು ಸಿಂಕ್ರೊನೈಸ್ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದರಿಂದ ಒಟ್ಟಾರೆಯಾಗಿ, ಮನೆ ಇಲ್ಲದ 18.78 ಲಕ್ಷ ಮತ್ತು ವಸತಿ ನಿವೇಶನ ಇಲ್ಲದ 6.61 ಲಕ್ಷ ಜನರಿಗೆ ಪರಿಹಾರ ಸಿಗಲಿದೆ. |
![]() | 'ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಎಲ್ಲಿದೆ? ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ?ತಮ್ಮ ಅಧಿಕಾರವದಿಯಲ್ಲಿ ಜನತೆಗೆ 15 ಲಕ್ಷ ಮನೆ ಮಂಜೂರು ಮಾಡಿದ್ದಾಗಿ ಹೇಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತ ಪಡಿಸಿದೆ. |
![]() | ವಸತಿ ಯೋಜನೆ: 4 ಲಕ್ಷ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಸಿಎಂ ಸೂಚನೆವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. |
![]() | 8.5 ಕೋಟಿ ರೂ. ವೆಚ್ಚದ ವಸತಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮುಂದಿನ 2 ವರ್ಷಗಳಲ್ಲಿ ರೂ.8,500 ಕೋಟಿ ವೆಚ್ಚದಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. |
![]() | ಮುಂದಿನ ಎರಡು ವರ್ಷಗಳಲ್ಲಿ 9 ಲಕ್ಷ ಮನೆಗಳ ನಿರ್ಮಾಣ: ಬಿ.ಎಸ್. ಯಡಿಯೂರಪ್ಪವಿವಿಧ ವಸತಿ ಯೋಜನೆಗಳಡಿ ರಾಜ್ಯಾದ್ಯಂತ ಮುಂದಿನ ಎರಡು ವರ್ಷಗಳಲ್ಲಿ ಒಂಭತ್ತು ಲಕ್ಷ ಮನೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. |
![]() | ಅರ್ಹ ಫಲಾನುಭವಿಗಳಿಗೆ ತ್ವರಿತ ಸಾಲ ನೀಡಿ: ಬ್ಯಾಂಕ್ ಗಳಿಗೆ ಸಿಎಂ ಯಡಿಯೂರಪ್ಪ ಸೂಚನೆಪ್ರಧಾಮಂತ್ರಿ ಆವಾಸ್ ಯೋಜನೆ(ಪಿಎಂಎವೈ), ಪ್ರಧಾನಮಂತ್ರಿ ಸ್ವನಿಧಿ ಮತ್ತು ಕರ್ನಾಟಕ ಕೈಗೆಟುಕುವ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆ... |
![]() | ಪೊಲೀಸರಿಗೆ ಸೂರು ಒದಗಿಸಲು ಗೃಹಭಾಗ್ಯ ಯೋಜನೆ, ರಾಜ್ಯಾದ್ಯಂತ ಸುರಕ್ಷಾ ಆ್ಯಪ್ ವಿಸ್ತರಣೆ; ಸಿಎಂಪೊಲೀಸ್ ಸಿಬ್ಬಂದಿಗೆ ಸೂರು ಒದಗಿಸಲು ಮುಂದಾಗಿರುವ ರಾಜ್ಯ ಸರ್ಕಾರ ಪೊಲೀಸ್ ಸಿಬ್ಬಂದಿಗಾಗಿ "ಪೊಲೀಸ್ ಗೃಹ ಭಾಗ್ಯ-2020" ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. |