ದೇಶKolkata Rape and Murder: ಬಂಗಾಳ ಸರ್ಕಾರದ ವಿರುದ್ಧ Nabanna Abhijan ಪ್ರತಿಭಟನೆ, ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ!
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಒತ್ತಾಯಿಸಿ ‘ಪಶ್ಚಿಮ್ ಬಂಗಾ ಛತ್ರ ಸಮಾಜ’ ವಿದ್ಯಾರ್ಥಿ ಸಂಘಟನೆ ಮತ್ತು ರಾಜ್ಯ ಸರ್ಕಾರಿ ನೌಕರರ ವೇದಿಕೆ 'ಸಂಗ್ರಾಮಿ ಜೌತ ಮಂಚ' ಪಶ್ಚಿಮ ಬಂಗಾಳದ ರಾಜ್ಯ ಸಚಿವಾಲಯ ‘ನಬನ್ನ’ ಕಡೆಗೆ ಮೆರವಣಿಗೆ ನಡೆಸಲು(ನಬನ್ನ ಅಭಿಜಾನ್) ಇಂದು ಕರೆ ನೀಡಿದ್ದವು.