HR Manager

ಬೆಂಗಳೂರು ವಿಮಾನ ನಿಲ್ದಾಣದ ಸಂಸ್ಥೆಯೊಂದರಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; HR ಮ್ಯಾನೇಜರ್ ವಿರುದ್ಧ FIR ದಾಖಲು
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದ ಸಂಸ್ಥೆಯೊಂದರಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; HR ಮ್ಯಾನೇಜರ್ ವಿರುದ್ಧ FIR ದಾಖಲು

ಸೆಪ್ಟೆಂಬರ್ 24 ರಿಂದ ಆರೋಪಿ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ತಮ್ಮ ಖಾಸಗಿತನವನ್ನು ಉಲ್ಲಂಘಿಸುತ್ತಿದ್ದಾರೆ ಎಂದೂ ಅವರು ಆರೋಪಿಸಿರುವುದಾಗಿ ಎಫ್‌ಐಆರ್ (FIR) ತಿಳಿಸಿದೆ.

ಆಗ್ರಾದಲ್ಲಿ ಪೈಶಾಚಿಕ ಕೃತ್ಯ: ಲವರ್ ನಿಂದ 'HR ಮ್ಯಾನೇಜರ್' ಹತ್ಯೆ; ದೇಹವನ್ನು ತುಂಡಾಗಿಸಿ, ತಲೆಯನ್ನು ಚರಂಡಿಗೆ ಎಸೆದ ಕಟುಕ!
ದೇಶ

ಆಗ್ರಾದಲ್ಲಿ ಪೈಶಾಚಿಕ ಕೃತ್ಯ: ಲವರ್ ನಿಂದ 'HR ಮ್ಯಾನೇಜರ್' ಹತ್ಯೆ; ದೇಹವನ್ನು ತುಂಡಾಗಿಸಿ, ತಲೆಯನ್ನು ಚರಂಡಿಗೆ ಎಸೆದ ಕಟುಕ!

ವಿನಯ್ ಮಿಂಕಿಯನ್ನು ಮದುವೆಯಾಗಲು ಬಯಸಿದ್ದ, ಆದರೆ ಆಕೆ ನಿರಾಕರಿಸಿದ್ದಾರೆ. ಇದು ಅವರಿಬ್ಬರ ನಡುವೆ ಜಗಳಕ್ಕೆ ಕಾರಣವಾಗಿದೆ.

ಬೆಂಗಳೂರು: ಅತ್ಯಾಚಾರಕ್ಕೆ ಯತ್ನಿಸಿದ ಹೆಚ್ ಆರ್ ಮ್ಯಾನೇಜರ್, ಮಹಿಳೆಯಿಂದ ದೂರು ದಾಖಲು
ರಾಜ್ಯ

ಬೆಂಗಳೂರು: ಅತ್ಯಾಚಾರಕ್ಕೆ ಯತ್ನಿಸಿದ ಹೆಚ್ ಆರ್ ಮ್ಯಾನೇಜರ್, ಮಹಿಳೆಯಿಂದ ದೂರು ದಾಖಲು

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಜರ್ಮನಿ ಮೂಲದ ಬಹುರಾಷ್ಟ್ರೀಯ ಕಂಪನಿಯೊಂದರ ಹೆಚ್ ಆರ್ ಮ್ಯಾನೇಜರ್ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ದಾಖಲಾಗಿದೆ