ತುರ್ತು ಹೃದಯ ಚಿಕಿತ್ಸೆಯನ್ನು ಒದಗಿಸುವ ಡಾ. ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯು ಪ್ರಸ್ತುತ ರಾಜ್ಯದ 86 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.