ರಾಜ್ಯಹುಬ್ಬಳ್ಳಿ-ಬೆಳಗಾವಿ Airport ಗಳಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾನಮಾನ ನೀಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ
ರಾಜ್ಯದಲ್ಲಿ ವಿಮಾನಯಾನ ಸೌಕರ್ಯ ಹೆಚ್ಚಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜತೆಗೆ ಅವರು ಮಂಗಳವಾರ ಸಭೆ ನಡೆಸಿದರು.