- Tag results for hunasodu
![]() | ಎಲ್ಲಾ ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಲು ಮುಖ್ಯಮಂತ್ರಿ ಸೂಚನೆರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. |
![]() | ಶಿವಮೊಗ್ಗ ಸ್ಫೋಟ ಪ್ರಕರಣಕ್ಕೂ ರೈಲ್ವೇ ಇಲಾಖೆಗೂ ಸಂಬಂಧವಿಲ್ಲ: ಅಧಿಕಾರಿಗಳ ಸ್ಪಷ್ಟನೆದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವ ಶಿವಮೊಗ್ಗ ಸ್ಫೋಟ ಪ್ರಕರಣಕ್ಕೂ ರೈಲ್ವೇ ಇಲಾಖೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. |
![]() | ಶಿವಮೊಗ್ಗ ಹುಣಸೋಡು ಸ್ಫೋಟ: ಕಾರಣ ಇನ್ನೂ ನಿಗೂಢ, ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ನಿಖರ ಕಾರಣ ಇನ್ನೂ ನಿಗೂಢವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಆತಂಕ ಎದುರಾಗಿದೆ. |
![]() | ಶಿವಮೊಗ್ಗ ಸ್ಫೋಟ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಖಚಿತ ಎಂದ ಸಚಿವ ಮುರುಗೇಶ್ ನಿರಾಣಿಶಿವಮೊಗ್ಗ ಜಿಲ್ಲೆಯ ಹುಣಸೋಡು ನಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. |