- Tag results for husband
![]() | ಹೈದರಾಬಾದ್: ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಪತ್ನಿಯನ್ನು ಕೊಂದ ಪತಿಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೇ 20ರ ರಾತ್ರಿ ಅಪರಾಧ ನಡೆದಿದ್ದರೂ, ಪೊಲೀಸರು 10 ದಿನಗಳ ನಂತರ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಬೆಂಗಳೂರು: ಪತಿ ಚಾಕೊಲೇಟ್ ಕೊಡಿಸಲಿಲ್ಲವೆಂಬ ಕಾರಣಕ್ಕೆ 30 ವರ್ಷದ ಮಹಿಳೆ ಆತ್ಮಹತ್ಯೆಹೆಣ್ಣೂರು ಬಳಿಯ ಸೊನ್ನಪ್ಪ ಲೇಔಟ್‌ನಲ್ಲಿ ಗುರುವಾರ ಮಧ್ಯಾಹ್ನ 30 ವರ್ಷದ ಮಹಿಳೆಯೊಬ್ಬರು ತಮ್ಮ ಪತಿ ಚಾಕೊಲೇಟ್ ಕೊಡಿಸಲು ನಿರಾಕರಿಸಿದ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಬೆಂಗಳೂರಿನ ಹೆಸರಘಟ್ಟದಲ್ಲಿ ಕೊಳವೆ ಬಾವಿ ಕಾರ್ಯ:, ವಾಣಿಜ್ಯ ಚಟುವಟಿಕೆಗೆ ದಾರಿ ಮಾಡಿಕೊಡುವ ಪ್ರಯತ್ನ ಎಂದು ಹೋರಾಟಗಾರರ ಕಳವಳಜೀವ ವೈವಿಧ್ಯದಿಂದ ಕೂಡಿರುವ ಹೆಸರಘಟ್ಟದಲ್ಲಿ ಬೋರ್‌ವೆಲ್ ಕೊರೆಸುವ ಕೆಲಸವನ್ನು ಪಶುಸಂಗೋಪನಾ ಇಲಾಖೆ ಕೈಗೆತ್ತಿಕೊಂಡಿರುವುದಕ್ಕೆ ಪರಿಸರ ಸಂರಕ್ಷಣಾ ವಾದಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇದು ಹುಲ್ಲುಗಾವಲನ್ನು ವಾಣಿಜ್ಯೀಕರಣಗೊಳಿಸುವುದಕ್ಕೆ ನಾಂದಿಯಾಗಿದೆ ಎಂದು ಹೇಳಿದ್ದಾರೆ. |
![]() | ಪತಿಯನ್ನು ಕೊಂದು ಮನೆಯಲ್ಲೇ ಶವ ಸುಡಲು ಮಹಿಳೆ ಯತ್ನ; ಪೊಲೀಸರನ್ನು ತಡೆಯಲು ಬಾಗಿಲಿಗೆ ವಿದ್ಯುದೀಕರಣ!ಜಾರ್ಖಂಡ್‌ನ ಜೆಮ್‌ಶೆಡ್‌ಪುರದ ಓಲ್ಡ್ ಸುಭಾಷ್ ಕಾಲೋನಿಯಲ್ಲಿ ಮಹಿಳೆಯೊಬ್ಬರು ಪತಿಯನ್ನು ಕೊಂದು ಶವವನ್ನು ಮನೆಯೊಳಗೆ ಸುಡಲು ಯತ್ನಿಸಿದ್ದಾರೆ. ಆರೋಪಿ ಮಹಿಳೆ ಒಳಗಿನಿಂದ ಬೀಗ ಹಾಕಿಕೊಂಡು, ಪೊಲೀಸರು ಒಳನುಗ್ಗದಂತೆ ತಡೆಯಲು ಬಾಗಿಲಿಗೆ ವಿದ್ಯುದೀಕರಣ ಮಾಡಿದ್ದಾರೆ. |
![]() | ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ಡಾ ದೇವಿಸಿಂಗ್ ಆರ್.ಶೇಖಾವತ್ ನಿಧನ, ಅಂತ್ಯಕ್ರಿಯೆ ಇಂದುಶಿಕ್ಷಣ ತಜ್ಞ ಮತ್ತು ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್ ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | ಅಸ್ಸಾಂ: ಪತಿ ಮತ್ತು ಅತ್ತೆಯನ್ನು ಕೊಂದು ದೇಹದ ಭಾಗಗಳನ್ನು ಫ್ರೀಜರ್‌ನಲ್ಲಿ ಶೇಖರಿಸಿಟ್ಟಿದ್ದ ಮಹಿಳೆಮಹಿಳೆಯೊಬ್ಬರು ತನ್ನ ಪತಿ ಮತ್ತು ಅತ್ತೆಯನ್ನು ಕೊಂದು, ಅವರ ದೇಹದ ಭಾಗಗಳನ್ನು ಕೆಲವು ದಿನಗಳವರೆಗೆ ಫ್ರೀಜರ್‌ನಲ್ಲಿ ಸಂಗ್ರಹಿಸಿ ನಂತರ ನದಿಯಲ್ಲಿ ಎಸೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |
![]() | 'ಈ ರೂಪಾ ಯಾರು, ರೋಹಿಣಿ ಮೇಲೆ ಹೊಟ್ಟೆಕಿಚ್ಚು ಇರಬೇಕು ಅಥವಾ ಮಾನಸಿಕ ಸಮಸ್ಯೆ ಇರಬೇಕು, ದೂರು ನೀಡುತ್ತೇನೆ': ಪತಿ ಗರಂIAS ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು IPS ಅಧಿಕಾರಿ ಡಿ.ರೂಪಾ ನಡುವಿನ ಫೋಟೋ ಬಹಿರಂಗ-ಟ್ವಿಟ್ಟರ್ ವಾರ್ ಮುಂದಕ್ಕೆ ಹೋಗಿ ಜಗಳ ತಾರಕಕ್ಕೇರಿದೆ. ಸರ್ಕಾರದ ಮಟ್ಟದಲ್ಲಿ, ರಾಜಕೀಯವಾಗಿ ಸಾರ್ವಜನಿಕರಲ್ಲಿ ಬಹು ಚರ್ಚಿತ ವಿಷಯವಾಗಿದೆ. |
![]() | ಕಲಬುರಗಿ: ಮಲಗಿದ್ದ ಪತ್ನಿಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಂದ ಪತಿಪತ್ನಿಯ ನಡತೆ ಶಂಕಿಸಿದ ಗಂಡ ಆಕೆ ಮಲಗಿದ್ದಾಗ ತಲೆ ಮೇಲೆ ದೊಡ್ಡ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಅಂಬಿಕಾ ನಗರದಲ್ಲಿ ನಡೆದಿದೆ. |
![]() | ಮೈಸೂರು: ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನೇ ಹತ್ಯೆಗೈದ ಪತ್ನಿ!ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. |
![]() | ಬೆಳಗಾವಿ: ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಪತಿ ಆತ್ಮಹತ್ಯೆಗೆ ಶರಣುಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಅವರು ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. |
![]() | ರಾಖಿ ಸಾವಂತ್ ಪತಿ ಆದಿಲ್ ವಿರುದ್ಧ ಅತ್ಯಾಚಾರ ಆರೋಪ: ಮೈಸೂರಿನಲ್ಲಿ ಇರಾನಿ ಮಹಿಳೆಯಿಂದ ದೂರು ದಾಖಲುನಟಿ ರಾಖಿ ಸಾವಂತ್ ಅವರ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಇರಾನಿ ಮೂಲದ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದು, ಈ ಸಂಬಂಧ ಮೈಸೂರಿನ ವಿವಿ ಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ತಿಳಿದುಬಂದಿದೆ. |
![]() | ಕಣ್ಣೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ; ಗರ್ಭಿಣಿ ಮಹಿಳೆ, ಪತಿ ಸಜೀವ ದಹನಕಣ್ಣೂರು ಜಿಲ್ಲಾಸ್ಪತ್ರೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ. |
![]() | ದುಡಿಯಲು ಸಮರ್ಥನಾಗಿರುವ ಪತಿ, ಪತ್ನಿಯಿಂದ ಜೀವನಾಂಶ ಕೇಳುವ ಹಾಗಿಲ್ಲ: ಕರ್ನಾಟಕ ಹೈಕೋರ್ಟ್ ಛೀಮಾರಿ!ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರುವ ಪತಿಯು, ಪತ್ನಿಯಿಂದ ಜೀವನಾಂಶ ಕೇಳುವ ಹಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಎಮ್ ನಾಗಪ್ರಸನ್ನ ಸ್ಪಷ್ಟಪಡಿಸಿದ್ದಾರೆ. |
![]() | ಪತ್ನಿ ಮೇಲೆ ಕೋಪ: ಬುದ್ದಿ ಕಲಿಸಲು 'ಅದನ್ನೇ' ಕತ್ತರಿಸಿಕೊಂಡ ಪತಿ!ಪತ್ನಿ ಮೇಲಿನ ಕೋಪಕ್ಕೆ ವ್ಯಕ್ತಿಯೋರ್ವ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. |
![]() | ಉತ್ತರ ಪ್ರದೇಶ: ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯವ್ಯಸನಿ ಪತಿಮದ್ಯವ್ಯಸನಿ ಪತಿ ತನ್ನ ಕುಡಿಯುವ ಚಟವನ್ನು ವಿರೋಧಿಸಿದ್ದಕ್ಕೆ ಗರ್ಭಿಣಿಯಾಗಿದ್ದ ಪತ್ನಿಯನ್ನು ತನ್ನ ಮೋಟಾರ್ ಸೈಕಲ್‌ಗೆ ಕಟ್ಟಿ 200 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದ ಆಘಾತಕಾರಿ ಘಟನೆ ನಡೆದಿದೆ. |