ದೇಶShocking: ಹೆಂಡತಿ ಕಾಟಕ್ಕೆ ಬೇಸತ್ತು 4ನೇ ಅಂತಸ್ತಿನಿಂದ ಕೆಳಗೆ ಹಾರಿದ ಪತಿ, ದುರಂತ ಸಾವು.. Video Viral!
ವಿಡಿಯೋದಲ್ಲಿರುವಂತೆ ಒಬ್ಬ ವ್ಯಕ್ತಿ ಓಡಿ ಬಂದು ಕಟ್ಟಡದಿಂದ ಜಿಗಿಯುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಅದೇ ಸಮಯದಲ್ಲಿ, ಆತನ ಹಿಂದೆಯೇ ಒಬ್ಬ ಮಹಿಳೆ ಕೂಡ ಓಡುತ್ತಾ ಆತನನ್ನು ತಡೆಯಲು ಯತ್ನಿಸುತ್ತಾಳೆ.