ಬಾಲಿವುಡ್1 ಕೋಟಿ ರೂ ಸಾಲ ತೀರಿಸಲು 'ನನ್ನ ಆತ್ಮವನ್ನೇ ಮಾರಿಕೊಂಡೆ'; 'ಸಿ-ಗ್ರೇಡ್' ಸಿನಿಮಾದಲ್ಲೂ ಮಾಡ್ದೆ: ಜೀವನದ ಕರಾಳ ಅಧ್ಯಾಯ ಬಿಚ್ಚಿಟ್ಟ ನಟಿ ಸುಶ್ಮಿತಾ ಮುಖರ್ಜಿ!
ಅನೇಕ ಮೆಚ್ಚುಗೆ ಪಡೆದ ಸಿನಿಮಾಗಳು ಮತ್ತು ಕಿರುತೆರೆ ಶೋಗಳಲ್ಲಿ ಕಾಣಿಸಿಕೊಂಡಿರುವ ಇವರು, ತಮ್ಮ ಕುಟುಂಬದ ನಿರ್ಮಾಣ ಸಂಸ್ಥೆಯು 1 ಕೋಟಿ ರೂ. ಸಾಲದ ಹೊರೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದಾಗ ನಂತರ ನನಗೆ ಬೇರೆ ದಾರಿಯೇ ಇರಲಿಲ್ಲ ಎಂದು ಹೇಳಿದ್ದಾರೆ.