ದೇಶತಬ್ಲಿಘಿ ಕಾರ್ಯಕ್ರಮಕ್ಕೆ ಓರ್ವ ಐಎಎಫ್ ಸಿಬ್ಬಂದಿ ಭೇಟಿ? 3 ಮಂದಿ ಕ್ವಾರಂಟೈನ್ ಗೆ, ತನಿಖೆ!
ಲಾಕ್ ಡೌನ್ ನ್ನೂ ಲೆಕ್ಕಿಸದೇ ತಬ್ಲಿಘಿ ಜಮಾತ್ ಕಾರ್ಯಕ್ರಮ ನಡೆಯುತ್ತಿದ್ದ ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿ ಪ್ರದೇಶಕ್ಕೆ ಅದೇ ದಿನ ಭಾರತೀಯ ವಾಯುಪಡೆ (ಐಎಎಫ್) ನ ಓರ್ವ ಸಿಬ್ಬಂದಿ ಭೇಟಿ ನೀಡಿದ್ದರು. ಪರಿಣಾಮ ಈಗ ಇಂಡಿಯನ್ ಏರ್ ಫೋರ್ಸ್ ನ ಮೂವರು ಸಿಬ್ಬಂದಿಗಳನ್ನು ಕ್ವಾರಂಟೈನ್ ಗೆ ಕಳಿಸಲಾಗಿದೆ.