ದೇಶಪಂಜಾಬ್: ಗುಂಡು ಹಾರಿಸಿಕೊಂಡು ಐಎಎಸ್ ಅಧಿಕಾರಿಯ ಪುತ್ರ ಸಾವು; ಆತ್ಮಹತ್ಯೆ ಎಂದ ಪೊಲೀಸರು, ಹತ್ಯೆ ಎಂದ ಕುಟುಂಬ
ಭ್ರಷ್ಟಾಚಾರದ ಕೇಸ್ ವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರ 27 ವರ್ಷದ ಪುತ್ರ ತಾನೇ ಬಂದೂಕುನಿಂದ ಗುಂಡು ಹಾರಿಸಿಕೊಂಡು ಶನಿವಾರ ಮೃತಪಟ್ಟಿದ್ದಾನೆ. ಪೊಲೀಸರು ಇದು ಆತ್ಮಹತ್ಯೆ ಎನ್ನುತ್ತಿದ್ದರೆ, ಕುಟುಂಬದವರು ಕೊಲೆ ಎಂದು ಆರೋಪಿಸುತ್ತಿದ್ದಾರೆ.