ರಾಜ್ಯಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ನೇಮಕ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.