ಕ್ರಿಕೆಟ್ಕೊಹ್ಲಿ, ರೋಹಿತ್ ಶರ್ಮಾ ದಾಖಲೆ ಧೂಳಿಪಟ ಮಾಡಿದ ಮಹಿಳಾ ಕ್ರಿಕೆಟ್ ನ 'ಸಚಿನ್' ಮಿಥಾಲಿ ರಾಜ್!
ಮಹಿಳಾ ಕ್ರಿಕೆಟ್ ನ ಸಚಿನ್ ಎಂದೇ ಖ್ಯಾತಿ ಗಳಿಸಿರುವ ಮಿಥಾಲಿ ರಾಜ್, ಇದೀಗ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದ್ದು, ಭಾರತದ ಕ್ರಿಕೆಟ್ ಸೆನ್ಸೇಷನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ.