ವಿದೇಶMinneapolis Shooting: ICE ಅಧಿಕಾರಿಗಳ ಗುಂಡೇಟಿಗೆ ಮತ್ತೊಬ್ಬ ವ್ಯಕ್ತಿ ಬಲಿ; ಜನರ ಆಕ್ರೋಶ, ಭುಗಿಲೆದ್ದ ಪ್ರತಿಭಟನೆ
ಮೃತ ವ್ಯಕ್ತಿಯನ್ನು ಅಲೆಕ್ಸ್ ಜೆಫ್ರಿ ಪ್ರೆಟ್ಟಿ (37) ಎಂದು ಗುರುತಿಸಲಾಗಿದೆ. ಈತ ವಲಸಿಗರ ಮೇಲೆ ನಡೆಯುತ್ತಿರುವ ಕಠಿಣ ಕ್ರಮಗಳ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.