ICMR

ಕೋವಿಡ್-19: ಭಾರತದಲ್ಲಿಂದು 38,667 ಹೊಸ ಕೇಸ್ ಪತ್ತೆ, 478 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 38,667 ಹೊಸ ಕೇಸ್ ಪತ್ತೆ, 478 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,667 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 478 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 40,120 ಹೊಸ ಕೇಸ್ ಪತ್ತೆ, 585 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 40,120 ಹೊಸ ಕೇಸ್ ಪತ್ತೆ, 585 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 40,120 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 585 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಮಿಶ್ರಣ ಕುರಿತ ಅಧ್ಯಯನಕ್ಕೆ ಡಿಸಿಜಿಐ ಅಸ್ತು
ದೇಶ

ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಮಿಶ್ರಣ ಕುರಿತ ಅಧ್ಯಯನಕ್ಕೆ ಡಿಸಿಜಿಐ ಅಸ್ತು

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳ ಮಿಶ್ರಣ ಕುರಿತ ಅಧ್ಯಯನಕ್ಕೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದ (ಡಿಸಿಜಿಐ) ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 38,353 ಹೊಸ ಕೇಸ್ ಪತ್ತೆ, 497 ಮಂದಿ ಸಾವು
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 38,353 ಹೊಸ ಕೇಸ್ ಪತ್ತೆ, 497 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,353 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 140 ದಿನಗಳಲ್ಲೇ ದಾಖಲಾದ ಕನಿಷ್ಠ ಸಂಖ್ಯೆಯಾಗಿದೆ. ಇದೇ ಅವಧಿಯಲ್ಲಿ 497 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 28,204 ಹೊಸ ಕೇಸ್ ಪತ್ತೆ, 373 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 28,204 ಹೊಸ ಕೇಸ್ ಪತ್ತೆ, 373 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 28,204 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ...

ಕೋವಿಡ್-19: ಭಾರತದಲ್ಲಿಂದು 35,499 ಹೊಸ ಕೇಸ್ ಪತ್ತೆ, 447 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 35,499 ಹೊಸ ಕೇಸ್ ಪತ್ತೆ, 447 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 35,499 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 447 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿ 38,628 ಹೊಸ ಕೇಸ್ ಪತ್ತೆ, 617 ಮಂದಿ ಸಾವು
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿ 38,628 ಹೊಸ ಕೇಸ್ ಪತ್ತೆ, 617 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,628 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 617 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 44,643 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4.14 ಲಕ್ಷಕ್ಕೆ ಏರಿಕೆ
ದೇಶ

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 44,643 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4.14 ಲಕ್ಷಕ್ಕೆ ಏರಿಕೆ

ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 44,643 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 464 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ದೇಶದಲ್ಲಿಂದು 42,625 ಹೊಸ ಕೇಸ್ ಪತ್ತೆ, 562 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 42,625 ಹೊಸ ಕೇಸ್ ಪತ್ತೆ, 562 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಮತ್ತೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 42,625 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 562 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.