ದೇಶಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 35,178 ಹೊಸ ಕೇಸ್ ಪತ್ತೆ, 440 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಬಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 35,178 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 440 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.