ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯೋಗದಲ್ಲಿನ ಆರೋಗ್ಯ ನಿರ್ಮಾಣ ಮತ್ತು ಒತ್ತಡ ನಿವಾರಣೆಯ ಅಂಶಗಳಿಗೆ ಪ್ರಾಧಾನ್ಯತೆ ನೀಡಲಾಗುತ್ತದೆ.