illegal PG

ಸಿಲಿಕಾನ್ ಸಿಟಿಯಲ್ಲಿ ಅಕ್ರಮ ಪಿಜಿಗಳ ಹಾವಳಿ: ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ GBA ಸಿದ್ಧತೆ..!
ನಿಯಮ ಉಲ್ಲಂಘನೆಗಳ ವಿರುದ್ಧ ವಾಸ್ತವದಲ್ಲಿ ಯಾವುದೇ ಗಮನಾರ್ಹ ಕ್ರಮಗಳು ನಡೆದಿಲ್ಲ. ಪರಿಷ್ಕೃತ ನೀತಿ ಅಥವಾ ಎಸ್‌ಒಪಿ ರೂಪಿಸುವ ಪ್ರಸ್ತಾಪವಿದ್ದರೂ, 2024ರ ಮಾರ್ಗಸೂಚಿಗಳನ್ನು ಬಹಿರಂಗವಾಗಿಯೇ ಉಲ್ಲಂಘಿಸಲಾಗುತ್ತಿದೆ.

ಬೆಂಗಳೂರು ಅನಧಿಕೃತ ಪಿಜಿಗಳ ವಿರುದ್ಧ ಕ್ರಮಕ್ಕೆ GBA ಮುಂದು: ಜಂಟಿ ತಪಾಸಣಾ ತಂಡ ರಚನೆ, 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ
ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು ತಂಡವನ್ನು ರಚನೆ ಮಾಡಿದ್ದು, 15 ದಿನಗಳೊಳಗೆ ಪರಿಶೀಲನೆ ನಡೆಸಿವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅನಧಿಕೃತ ಪಿಜಿ ಬಂದ್ ಮಾಡಿ: GBA ಎಚ್ಚರಿಕೆ
ಹಲವಾರು ಪಿಜಿಗಳು ಪರವಾನಗಿಯನ್ನು ಪಡೆಯದೆ ಮತ್ತು ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಪಾಲಿಕೆಯ ಗಮನಕ್ಕೆ ಬಂದಿದೆ.

