• Tag results for illegal immigrants

ಕರ್ನಾಟಕದ 'ಬಂಧನ ಕೇಂದ್ರ'ದಲ್ಲಿ ವಿದೇಶಿ ಅಕ್ರಮ ವಲಸಿಗರಿಗೆ ತಾತ್ಕಾಲಿಕ ಆಶ್ರಯ:ಎಕ್ಸ್ ಪ್ರೆಸ್ ವಿಶೇಷ ವರದಿ 

ಬೆಂಗಳೂರು ಹೊರವಲಯದ ನೆಲಮಂಗಲ ತಾಲ್ಲೂಕಿನ ಸೊಂದೆಕೊಪ್ಪ ಗ್ರಾಮದಲ್ಲಿರುವ ಬಂಧನ ಕೇಂದ್ರದ ಬಗ್ಗೆ ರಾಜ್ಯ ಗೃಹ ಇಲಾಖೆ ಮೌನ ವಹಿಸಿದ್ದರೆ, ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ಬಾಕಿ ಇರುವ ಸುಮಾರು 14 ಮಂದಿಯನ್ನು ಈ ಬಂಧನ ಕೇಂದ್ರದಲ್ಲಿ ಇರಿಸಲಾಗುತ್ತದೆ ಎಂಬ ಮಾಹಿತಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಲಭ್ಯವಾಗಿದೆ. 

published on : 25th December 2019

ಚಾಲನೆಗಾಗಿ ಕಾಯುತ್ತಿದೆ ನಗರದಲ್ಲಿ ನಿರ್ಮಾಣಗೊಂಡಿರುವ ಅಕ್ರಮ ವಲಸಿಗರನ್ನಿಡುವ ಮೊದಲ ನಿರಾಶ್ರಿತ ಕೇಂದ್ರ

ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗಡಿಪಾರು ಮಾಡುವವರೆಗೂ ಬಂಧನದಲ್ಲಿರಿಸಲು ನಿರ್ಮಾಣವಾಗುತ್ತಿದ್ದ ನಿರಾಶ್ರಿತ ಕೇಂದ್ರ ಬಹುತೇಕ ಪೂರ್ಣಗೊಂಡಿದ್ದು, ಚಾಲನೆಗೆ ಸಿದ್ಧಗೊಂಡು ನಿಂತಿದೆ ಎಂದು ವರದಿಗಳು ತಿಳಿಸಿವೆ. 

published on : 24th December 2019

ಅಕ್ರಮ ಪ್ರಜೆಗಳ ಪಟ್ಟಿಕೊಡಿ ಎಂದ ಬಾಂಗ್ಲಾ ವಿದೇಶಾಂಗ ಸಚಿವ

ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎನ್ನಲಾದ ಬಾಂಗ್ಲಾ ಪ್ರಜೆಗಳ ಪಟ್ಟಿ, ವಿವರ ನೀಡಿದರೆ  ಅವರನ್ನು ಸ್ವದೇಶಕ್ಕೆ ವಾಪಸ್ ಕರೆಸಿಕೊಳ್ಳುಲು ಸಿದ್ದವಿರುವುದಾಗಿ   ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಚಿವ ಎ.ಕೆ. ಅಬ್ದುಲ್ ಮೊಮೆನ್ ಹೇಳಿದ್ದಾರೆ.

published on : 16th December 2019

ಎನ್‌ಆರ್‌ಸಿಗೆ 2024 ಗಡುವು, ಅಷ್ಟರಲ್ಲಿ ಎಲ್ಲಾ ಅತಿಕ್ರಮಣಕಾರರನ್ನು ಹೊರಹಾಕುವುದು ಖಚಿತ: ಅಮಿತ್ ಶಾ

 ದೇಶಾದ್ಯಂ ಎನ್‌ಆರ್‌ಸಿಯನ್ನು ಜಾರಿಗೆ ತರಲು 2024 ರ ಗಡುವನ್ನು ಹಾಕಿಕೊಳ್ಲಲಾಗಿದೆ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ., ಮುಂದಿನ ಸಾರ್ವತ್ರಿಕ ಚುನಾವಣೆಗೆ ಮುನ್ನ "ಪ್ರತಿಯೊಬ್ಬ" ಒಳನುಸುಳುಲ್ಕೋರರನ್ನು ಗುರುತಿಸಿ ಹೊರಹಾಕಲಾಗುವುದು ಎಂದು  ಅವರು ನುಡಿದರು.

published on : 2nd December 2019

ಭಾರತದ ಇಂಚಿಂಚೂ ಹುಡುಕಿ ಅಕ್ರಮ ವಲಸಿಗರ ಗಡೀಪಾರು ಮಾಡುತ್ತೇವೆ: ಅಮಿತ್ ಶಾ

ದೇಶದಲ್ಲಿ ನೆಲೆಸಿರುವ ಎಲ್ಲ ಅಕ್ರಮ ವಲಸಿಗರನ್ನು ಗುರುತಿಸಿ ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ಗಡೀಪಾರು ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

published on : 17th July 2019

ವಿವಾಹವಾಗಲು ಬೆಂಗಳೂರಿಗೆ ಬಂದಿದ್ದ ಪಾಕ್ ದಂಪತಿ ಗಡಿಪಾರಿಗೆ ಹೈಕೋರ್ಟ್ ಆದೇಶ

ಪಾಸ್ ಪೊರ್ಟ್, ವೀಸಾಗಲಿಲ್ಲದೆ ಮದುವೆಯಾಗಲಿಕ್ಕಾಗಿ ಬೆಂಗಳೂರಿಗೆ ಬಂದು ಇಲ್ಲಿಯೇ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಜೋಡಿಯನ್ನು ಮೇ 5ಒಳಗೆ ಗಡಿಪಾರು ಮಾಡಬೇಕೆಂದು ರಾಜ್ಯ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

published on : 27th April 2019

ಅಸ್ಸಾಂ ಒಪ್ಪಂದಕ್ಕೆ ಬದ್ಧ, ಎಲ್ಲಾ ಅಕ್ರಮ ವಲಸಿಗರೂ ರಾಜ್ಯದಿಂದ ಗಡಿಪಾರು: ಮೋದಿ

ಅಸ್ಸಾಂ ಅಕಾರ್ಡ್ ಗೆ ಎನ್ ಡಿಎ ಬದ್ಧವಾಗಿದೆ, ಅಸ್ಸಾಂ ನ 6 ಸಮುದಾಯಗಳಿಗೆ ಪರಿಶಿಷ್ಟ ಪಂಗಡ ಸ್ಥಾನ ಮಾನ ನೀಡುವುದಕ್ಕೆ ಗಂಭೀರವಾಗಿ ಚಿಂತನೆ ನಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 30th March 2019