- Tag results for illegal mining
![]() | ಮಾಜಿ ಸಚಿವ, ಶಾಸಕ ಮುನಿರತ್ನಗೆ ಸಂಕಷ್ಟ: ಅಕ್ರಮ ಗಣಿಗಾರಿಕೆ ಆರೋಪದಡಿ ಎಫ್ಐಆರ್ ದಾಖಲುಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದೆ. ಭೂಮಿ ದಾಖಲೆ ಸಂಬಂಧ ಎಫ್ಐಆರ್ ದಾಖಲಾಗಿದ್ದು ಮುನಿರತ್ನ ಅವರನ್ನು A4 ಆರೋಪಿ ಎಂದು ಗುರುತಿಸಲಾಗಿದೆ. |
![]() | ಅಕ್ರಮ ಮರಳು ದಂಧೆ ಪ್ರಕರಣ: ಅಧಿಕಾರಿಗಳ ಬೆವರಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆಜಿಲ್ಲೆಯಲ್ಲಿ ನಡೆಯುತ್ತಿರುವ ಗಾಂಜಾ, ಜೂಜು, ಕ್ರಿಕೆಟ್ ಗ್ಯಾಂಬ್ಲಿಂಗ್, ಮರಳು ದಂಧೆ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿಮಗೆ ಸಾಧ್ಯವಾಗುತ್ತಿಲ್ಲವೇಕೆ? ಎಂದು ಜಿಲ್ಲಾ ಉಸ್ತುವಾರಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. |
![]() | ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ: 5.21 ಕೋಟಿ ರೂ. ಮೊತ್ತದ ಆಸ್ತಿ ಇಡಿ ವಶಕ್ಕೆಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆರೋಪಿತ ವ್ಯಕ್ತಿಯ ಮಾಲೀಕತ್ವದ ರೂ. 5.21 ಕೋಟಿ ಮೊತ್ತದ ಆರು ಸ್ಥಿರಾಸ್ತಿಯನ್ನು ಇಡಿ ಬೆಂಗಳೂರು ವಲಯ ಅಧಿಕಾರಿ ವಶಕ್ಕೆ ಪಡೆದಿದ್ದಾರೆ. |