- Tag results for illegal relationship
![]() | 8 ಲಕ್ಷ ರೂ. ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ: ಮಕ್ಕಳಿಬ್ಬರ ಜತೆ ಕಾಲುವೆಗೆ ಹಾರಿ ಮಹಿಳೆ ಆತ್ಮಹತ್ಯೆ!ಸಾಲ ಹಿಂದಿರುಗಿಸುವಂತೆ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ ಮಾಡಿದ ಕಾರಣಕ್ಕೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಸಿದ್ದಾಪುರ ಬಳಿಯ ಭದ್ರ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಬೆಂಗಳೂರು: ಅಕ್ಕನೊಂದಿಗೆ ಸಂಬಂಧ ಹೊಂದಿದ್ದ ಯುವಕನನ್ನು ಕೊಂದು ಠಾಣೆಗೆ ಶವತಂದು ಸಹೋದರ ಶರಣುವಿವಾಹವಾಗಿದ್ದ ತನ್ನ ಅಕ್ಕನೊಂದಿಗೆ ಸಂಬಂಧ ಬೆಳೆಸಿದ್ದ ಯುವಕನನ್ನು ಆಕೆಯ ಸಹೋದರ ಹಾಗೂ ಆತನ ಸಹಚರರು ಕೊಲೆ ಮಾಡಿ ಆಟೋದಲ್ಲಿ ಶವ ಇರಿಸಿಕೊಂಡು ಬಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. |
![]() | ಹುಬ್ಬಳ್ಳಿ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ನಿನ್ನ ಸಹವಾಸ ಬೇಡ ಎಂದು ಆತ್ಮಹತ್ಯೆಗೆ ಶರಣಾದ ಪತಿ!ಎರಡು ಮಕ್ಕಳ ತಾಯಿಯಾದರೂ ಪರ ಪುರುಷನ ಜೊತೆ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. |