- Tag results for illegal sale
![]() | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸೂಚಿಸಿದ್ದಾರೆ. |
![]() | ಕೆ.ಜಿ.ಲೇಔಟ್‌ನಲ್ಲಿ ಅಕ್ರಮ ನಿವೇಶನ ಮಾರಾಟ ಪ್ರಕರಣ: 35 ಎಂಜಿನಿಯರ್‌ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದುನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಗಳ (ಸಿಎ) ನಿವೇಶನಗಳನ್ನು ವಸತಿ ನಿವೇಶನಗಳನ್ನಾಗಿ ಪರಿವರ್ತಿಸಿ ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಮಂದಿ ಎಂಜಿನಿಯರ್ ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದಾಗಿದೆ ಎಂದು ತಿಳಿದುಬಂದಿದೆ. |
![]() | ಯಲ್ಲಮ್ಮನ ಜಾತ್ರೆಯಲ್ಲಿ ಅಕ್ರಮ ಮದ್ಯ ಮಾರಾಟ: ಐವರ ಬಂಧನಸವದತ್ತಿ ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |