• Tag results for import

ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಬಗ್ಗೆ ರಾಜ್ಯದ ಬೆಳೆಗಾರರಿಗೆ ಆತಂಕ ಬೇಡ: ಆರಗ ಜ್ಞಾನೇಂದ್ರ

ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

published on : 30th September 2022

ಭಾರತಕ್ಕೆ ಗೋಧಿ ಆಮದು ಮಾಡಿಕೊಳ್ಳುವ ಯೋಜನೆಯಿಲ್ಲ: ಕೇಂದ್ರ ಸರ್ಕಾರ

ದೇಶದ ಅಗತ್ಯತೆಗಳನ್ನು ಪೂರೈಸಲು ಸಾಕಾಗುವಷ್ಟು ದಾಸ್ತಾನು ಇರುವುದರಿಂದ ಗೋಧಿಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳುವ ಯಾವುದೇ ಯೋಜನೆಯನ್ನು ಸರ್ಕಾರ ಹೊಂದಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

published on : 21st August 2022

ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ಅನುಮೋದನೆ ನೀಡಲಾಗಿದೆ.

published on : 13th August 2022

ಚಿನ್ನ ಆಮದು ಸುಂಕ ಶೇ.15 ರಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ

ಹಳದಿ ಲೋಹದ ಆಮದು ಸುಂಕ ಏರಿಕೆಯಾಗಿದೆ. ಚಿನ್ನದ ಮೇಲಿನ ಆಮದು ಸುಂಕವನ್ನು ಶೇ. 10.75 ರಿಂದ ಶೇ. 15ಕ್ಕೆ ಕೇಂದ್ರ ಸರ್ಕಾರ ಹೆಚ್ಚಿಸಿದೆ. ಇದು ಜೂನ್ 30 ರಿಂದ ಜಾರಿಗೆ ಬಂದಿದೆ.

published on : 1st July 2022

ಈ ವರ್ಷ ಚೀನಾದಿಂದ ಆಮದು ಶೇ. 45.51 ರಷ್ಟು ಏರಿಕೆ, 7.02 ಟ್ರಿಲಿಯನ್ ವಹಿವಾಟು!

ಈ ವರ್ಷ ಭಾರತವು ಚೀನಾದಿಂದ ಅತೀ ಹೆಚ್ಚಿನ ಮೌಲ್ಯದ ವಸ್ತುಗಳನ್ನು ಆಮದು ಮಾಡಿಕೊಂಡಿದ್ದು, 2021ಕ್ಕೆ ಹೋಲಿಸಿದರೆ 2022ನೇ ಆರ್ಥಿಕ ವರ್ಷದಲ್ಲಿ ಆಮದು ಪ್ರಮಾಣ ಶೇ. 45.51% ರಷ್ಟು ಏರಿಕೆಯಾಗಿದೆ.

published on : 22nd June 2022

ಚಹಾ ಕುಡಿಯೋದು ಕಡಿಮೆ ಮಾಡಿ: ಆಮದು ತಗ್ಗಿಸಲು ಪಾಕ್ ಸರ್ಕಾರದಿಂದ ಸಾರ್ವಜನಿಕರಿಗೆ ಮನವಿ

ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರಗೊಳ್ಳುತ್ತಿದೆ. ಪರಿಸ್ಥಿತಿ ಎಷ್ಟು ಹದಗೆಡುತ್ತಿದೆಯೆಂದರೆ, ಚಹಾ ಬಳಕೆಗೆ ಕಡಿವಾಣ ಹಾಕುವಂತೆ ಸರ್ಕಾರ ತನ್ನ ಜನರಿಗೆ ಮನವಿ ಮಾಡಿದೆ. ಪಾಕಿಸ್ತಾನವು ಸಾಲ ಪಡೆದು ಚಹಾವನ್ನು ಆಮದು...

published on : 15th June 2022

ರಕ್ಷಣಾ ಸಚಿವರಿಂದ ಶಸ್ತ್ರಾಸ್ತ್ರಗಳ ಆಮದು ನಿರ್ಬಂಧದ ಮೂರನೇ ಪಟ್ಟಿ ಬಿಡುಗಡೆ: ಪಟ್ಟಿಯಲ್ಲಿ ಏನೆಲ್ಲಾ ಇದೆ? ಇಲ್ಲಿದೆ ವಿವರ...

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏ.07 ರಂದು ಶಸ್ತ್ರಾಸ್ತ್ರಗಳ ಆಮದು ನಿರ್ಬಂಧದ 3ನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಸೇನಾ ವ್ಯವಸ್ಥೆಗಳು ಹಾಗೂ ಶಸ್ತ್ರಾಸ್ತ್ರಗಳಿಗೆ ಸಂಬಂಧಪಟ್ಟ 101 ಸಾಮಗ್ರಿಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ. 

published on : 7th April 2022

ಭಾರತ ಕಳೆದ ವರ್ಷ 17.3 ಕೋಟಿ ಟನ್ ಕಲ್ಲಿದ್ದಲು ಆಮದು: ಪ್ರಮಾಣ ಕಡಿತಗೊಳಿಸಲು ಸರ್ಕಾರ ಚಿಂತನೆ

ಆಮದು ಪ್ರಮಾಣವನ್ನು ಕಡಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.

published on : 19th March 2022

ಚೀನಾ ಜೊತೆ ಸಂಘರ್ಷ: ಭಾರತವು ವಿಶ್ವದ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ದೇಶಗಳಲ್ಲಿ ಒಂದು- ಸಿಪ್ರಿ

ಜಾಗತಿಕ ಆಮದಿನಲ್ಲಿ ಶೇಕಡ 11 ಪ್ರತಿಶತ ಹೊಂದಿರುವ ಭಾರತವು ವಿಶ್ವದ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರರಲ್ಲಿ ಒಂದಾಗಿದೆ ಎಂದು ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್(ಎಸ್‌ಐಪಿಆರ್‌ಐ) ಹೇಳಿದೆ.

published on : 14th March 2022

ರಷ್ಯಾ ಕಚ್ಚಾ ತೈಲಕ್ಕೆ ಅಮೆರಿಕ ನಿಷೇಧ: ದಾಖಲೆ ಮಟ್ಟದಲ್ಲಿ ಬೆಲೆ ಏರಿಕೆ ಸಾಧ್ಯತೆ

ಉಕ್ರೇನ್ ವಿರುದ್ಧದ ಯುದ್ಧದಿಂದಾಗಿ ರಷ್ಯಾದ ಆರ್ಥಿಕತೆಯ ಮೇಲೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಮಂಗಳವಾರ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಿದ್ದು, ಕಚ್ಚಾ ತೈಲ ಮತ್ತು ಅನಿಲ ಕಂಪನಿಗಳ ಮೇಲೆ ನಿಷೇಧವನ್ನು ಘೋಷಿಸಿದ್ದಾರೆ. 

published on : 9th March 2022

ರಷ್ಯಾ-ಉಕ್ರೇನ್ ಯುದ್ಧ: "ತಕ್ಷಣ, ಇಂದೇ ಕೀವ್ ತೊರೆಯಿರಿ"; ಭಾರತೀಯರಿಗೆ ಸರ್ಕಾರದ ಸೂಚನೆ

ಯುದ್ಧಗ್ರಸ್ತ ದೇಶ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತ ಸರ್ಕಾರ ಉಕ್ರೇನ್ ನಲ್ಲಿರುವ ಭಾರತೀಯರಿಗೆ ಭಾರತ ಸರ್ಕಾರ ಮಹತ್ವದ ಸೂಚನೆ ನೀಡಿದೆ. 

published on : 1st March 2022

ಅಪರಾಧ ಸಾಬೀತುಪಡಿಸಿ, ಶಿಕ್ಷೆ ಕೊಡಿಸುವುದರಲ್ಲಿ ನ್ಯಾಯ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿ ಮೌಲಿಕ ಸೇವೆ-ಆರಗ ಜ್ಞಾನೇಂದ್ರ

ಲಭ್ಯ ಸಂಪಲ್ಮೂಲದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

published on : 23rd February 2022

ಸ್ಥಳೀಯ ಉತ್ಪಾದನೆಗೆ ಉತ್ತೇಜನ: ಡ್ರೋನ್ ಆಮದು ನಿಷೇಧಿಸಿದ ಸರ್ಕಾರ

ಕೆಲವು ವಿನಾಯಿತಿಗಳೊಂದಿಗೆ, ಕೇಂದ್ರ ಸರ್ಕಾರ ಡ್ರೋನ್ ಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಿದೆ. 

published on : 10th February 2022

ಉ. ಪ್ರದೇಶ: ಯೋಗಿ ಆದಿತ್ಯನಾಥ್ ಗುಜರಾತಿನಿಂದ ಕಾರ್ಯಕರ್ತರನ್ನು ಆಮದು ಮಾಡಿಕೊಳ್ಳುತ್ತಿದ್ದಾರೆ: ಅಖಿಲೇಶ್ ಯಾದವ್ ಆರೋಪ

ರಾಜ್ಯದಲ್ಲಿ ಪಾರದರ್ಶಕ ಮಾದರಿಯಲ್ಲಿ ಚುನಾವಣೆ ನಡೆಯುವುದು ಅನುಮಾನ ಎಂದು ಅವರು ಅಖಿಲೇಶ್ ಎಚ್ಚರಿಸಿದ್ದಾರೆ.

published on : 16th January 2022

'ಭಾರತೀಯ ಸೇನೆಯಲ್ಲಿ ಆತ್ಮ ನಿರ್ಭರಕ್ಕೆ ಒತ್ತು, 101 ರಕ್ಷಣಾ ಸಾಮಗ್ರಿಗಳ ಆಮದು ಮೇಲೆ ನಿರ್ಬಂಧ': ರಕ್ಷಣಾ ಸಚಿವ ರಾಜನಾಥ್ ಸಿಂಗ್ 

ರಕ್ಷಣಾ ಸಚಿವಾಲಯ ಆತ್ಮನಿರ್ಭರ ಯೋಜನೆಗೆ ಉತ್ತೇಜನ ನೀಡಲು ಸಿದ್ಧವಾಗಿದ್ದು, ದೇಶೀಯ ಕಂಪನಿಗಳ ಜತೆ ರಕ್ಷಣಾ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ವಿದೇಶಗಳಿಂದ 101  ರಕ್ಷಣಾ ಸಾಮಗ್ರಿಗಳ ಆಮದಿನ ಮೇಲೆ ನಿಷೇಧ ಹೇರಲಾಗಿದೆ.

published on : 9th August 2020

ರಾಶಿ ಭವಿಷ್ಯ