- Tag results for inaugurate
![]() | ನಮ್ಮ ರಸ್ತೆ ಕಾರ್ಯಾಗಾರಕ್ಕೆ ಬಿಬಿಎಂಪಿ ಚಾಲನೆ: ಸಲಹೆ ನೀಡುವಂತೆ ಸಾರ್ವಜನಿಕರಿಗೆ ಆಹ್ವಾನಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯ ಡಾ.ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ನಮ್ಮ ರಸ್ತೆ ಪ್ರದರ್ಶನ, ಕಾರ್ಯಾಗಾರಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಚಾಲನೆ ನೀಡಿದರು. |
![]() | ತುಳುವನ್ನು ರಾಜ್ಯದ 2ನೇ ಭಾಷೆಯನ್ನಾಗಿ ಮಾಡುವ ಬೇಡಿಕೆ ಪರಿಶೀಲನೆ- ಸಿಎಂ ಸಿದ್ದರಾಮಯ್ಯಕಂಬಳ ಸಮಿತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕರಾವಳಿಯ ಜಾನಪದ ಕ್ರೀಡೆ "ಕಂಬಳ ಉತ್ಸವ" ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. |
![]() | ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ: ಜೋಡು ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದ್ದು, ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್‌ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಶನಿವಾರ ಚಾಲನೆ ನೀಡಿದರು. |
![]() | ಕೋಲಾರ: ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯಕೋಲಾರ ನಗರ, ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳ ಜನತೆಗೆ ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು. |
![]() | ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ; ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿ- ಸಿಎಂ ಸಿದ್ದರಾಮಯ್ಯಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. |
![]() | 2036ರ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಸಿದ್ಧ: ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಇಂದು ಗೋವಾದ ಮರ್ಗೋವಾದಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿದ ಅವರು, 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು. |
![]() | ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ರೈತರ ಅನುಕೂಲಕ್ಕಾಗಿ 'ಏಕೀಕೃತ ಕರೆ ಕೇಂದ್ರ'ಕ್ಕೆ ಸಚಿವ ಚೆಲುವರಾಯಸ್ವಾಮಿ ಚಾಲನೆಕೃಷಿ ಸಂಬಂಧಿತ ಮಾಹಿತಿ, ಸಲಹೆ ಮಾರ್ಗದರ್ಶನ ಪಡೆಯಲು ಏಕೀಕೃತ ರೈತ ಕರೆ ಕೇಂದ್ರ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. |
![]() | 'ಪ್ರಜಾಪ್ರಭುತ್ವದ ದೇಗುಲ' ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ!ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ 'ಸಂಸತ್ ಭವನ'ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು. |
![]() | ಸಂಸತ್ತನ್ನು ಸಾಂವಿಧಾನಿಕ ಮೌಲ್ಯಗಳ ಮೂಲಕ ನಿರ್ಮಿಸಲಾಗಿದೆ, ಅಹಂಕಾರದ ಇಟ್ಟಿಗೆಗಳಿಂದಲ್ಲ: ರಾಹುಲ್ ಗಾಂಧಿರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ನೂತನ ಕಟ್ಟಡ ಉದ್ಘಾಟಿಸದಿರುವುದು ಅಥವಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. |
![]() | ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳು: ಸಿಎಂ ಬೊಮ್ಮಾಯಿ ಉದ್ಘಾಟನೆರಾಜ್ಯದ ನೂತನ 9 ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವರ್ಚುಯಲ್ ಮೂಲಕ ಉದ್ಘಾಟಿಸಿದರು. |
![]() | ರಾಮನಗರ: ಸಂಕೀಘಟ್ಟದಲ್ಲಿ ದೇಶಕ್ಕೆ ಮಾದರಿಯಾದ ಡಿಜಿಟಲ್ ಹೆಲ್ತ್ ಕ್ಲಿನಿಕ್ ಆರಂಭಇಡೀ ದೇಶಕ್ಕೇ ಮಾದರಿ ಎನ್ನಬಹುದಾದ 12 ಕೋಟಿ ರೂ. ವೆಚ್ಚದಲ್ಲಿ ಮಾಗಡಿ ತಾಲೂಕಿನ ಸಂಕೀಘಟ್ಟ ಗ್ರಾಮದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಮತ್ತು ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಶುಕ್ರವಾರ ಲೋಕಾರ್ಪಣೆ ಮಾಡಿದರು. |
![]() | ಬೆಂಗಳೂರು: ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ಸಿಎಂ ಬೊಮ್ಮಾಯಿರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ ನೂತನ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದರು. |
![]() | ಫೆ.27ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ: ಹೈಟೆಕ್ ರೈಲ್ವೆ ನಿಲ್ದಾಣ ಉದ್ಘಾಟನೆಫೆಬ್ರವರಿ 27ಕ್ಕೆ ಬೆಳಗಾವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಹೈಟೆಕ್ ರೈಲ್ವೇ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆಂದು ತಿಳಿದುಬಂದಿದೆ. |
![]() | ಏರೋ ಇಂಡಿಯಾ-2023: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ. |