- Tag results for inaugurated
![]() | ಏಷ್ಯಾದಲ್ಲೇ ಅತಿ ಎತ್ತರದ 161 ಅಡಿ ಆಂಜನೇಯ ಮೂರ್ತಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕುಣಿಗಲ್ ತಾಲೂಕಿನ ಬಿದನಗೆರೆಯಲ್ಲಿ ಬಸವೇಶ್ವರ ಮಠದಿಂದ ನಿರ್ಮಿಸಿರುವ 161 ಅಡಿ ಎತ್ತರದ ಪಂಚ ಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದರು. ಇದು ಇಡೀ ಏಷ್ಯಾದಲ್ಲಿಯೇ ಅತಿ ಎತ್ತರದ ಪಂಚಮುಖಿ ಆಂಜನೇಯ ಮೂರ್ತಿಯಾಗಿದೆ. |
![]() | 12ನೇ ಬೆಂಗಳೂರು ಇಂಡಿಯಾ ನ್ಯಾನೋ 2022 ಸಮ್ಮೇಳನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ12ನೇ ಬೆಂಗಳೂರು- ಇಂಡಿಯಾ ನ್ಯಾನೋ 2022 ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು. |
![]() | ಉತ್ತರ ಪ್ರದೇಶ: ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ನ.16 ರಂದು ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ನ್ನು ಉದ್ಘಾಟಿಸಿದ್ದು, ಚುನಾವಣೆಯ ಹಿನ್ನೆಲೆಯಲ್ಲಿ ವಿಪಕ್ಷಗಳ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. |
![]() | ಗ್ರಾಮ ವಾಸ್ತವ್ಯ ಪುನರಾರಂಭ; ಕಟ್ಟಡ ಕಾರ್ಮಿಕರ ಸೌಲಭ್ಯ ದುರುಪಯೋಗವಾದರೆ ಕ್ರಮ: ಮುಖ್ಯಮಂತ್ರಿ ಎಚ್ಚರಿಕೆಕೋವಿಡ್ ಬಿಕ್ಕಟ್ಟಿನ ಕಾರಣ ಕೆಲಕಾಲ ಸ್ಥಗಿತಗೊಂಡಿದ್ದ ಗ್ರಾಮ ವಾಸ್ತವ್ಯ ಶನಿವಾರದಿಂದ ಮತ್ತೆ ಪುನರಾರಂಭಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನ್ಯಾಮತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗಳ ಕಡೆ ಮತ್ತು ಗ್ರಾಮ ವಾಸ್ತವ್ಯಕ್ಕೆ ವಾಸ್ತವ್ಯಕ್ಕೆ ಮರು ಚಾಲನೆ ನೀಡಿದರು. |
![]() | ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | 'ವಿಜಯನಗರ' ನೂತನ ಜಿಲ್ಲೆಯಾಗಿ ಅಸ್ವಿತ್ವಕ್ಕೆ, ಮುಖ್ಯಮಂತ್ರಿ ಬೊಮ್ಮಾಯಿ ಉದ್ಘಾಟನೆರಾಜ್ಯದ 31 ಜಿಲ್ಲೆಯಾಗಿ 'ವಿಜಯನಗರ' ಇಂದು ಅಸ್ತಿತ್ವಕ್ಕೆ ಬಂದಿದೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಜಿಲ್ಲೆಯನ್ನು ಉದ್ಘಾಟಿಸಿದರು. |
![]() | ರಾಮನಗರ: ಮಾಗಡಿ ತಾಲೂಕು ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಲೋಕಾರ್ಪಣೆಮಾಗಡಿ ತಾಲೂಕ್ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಂಗಳವಾರ ಲೋಕಾರ್ಪಣೆಗೊಳಿಸಿದರು. |