- Tag results for income tax
![]() | BBC ತೆರಿಗೆ ವಂಚನೆ ಸಾಬೀತು: ಇದೀಗ 40 ಕೋಟಿ ರೂ. ಪಾವತಿಗೆ ಮುಂದು!2023ರಲ್ಲಿ ಫೆಬ್ರವರಿಯಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಕಚೇರಿಗಳಲ್ಲಿ ಆದಾಯ ತೆರಿಗೆ ಸಮೀಕ್ಷೆ ನಡೆಸಿತ್ತು. ಇದೀಗ ಬಿಬಿಸಿ ತೆರಿಗೆ ವಂಚನೆ ಮಾಡಿರುವುದನ್ನು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. |
![]() | ರಜೆ ನಗದೀಕರಣ ಮೇಲಿನ ತೆರಿಗೆ ವಿನಾಯಿತಿ ಮಿತಿ 25 ಲಕ್ಷ ರೂ.ಗೆ ಹೆಚ್ಚಳಕೇಂದ್ರ ಸರ್ಕಾರ 2023-24ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದಕ್ಕೆ ಅನುಗುಣವಾಗಿ, ಹಣಕಾಸು ಸಚಿವಾಲಯ ಗುರುವಾರ ಖಾಸಗಿ ವಲಯದ ಸಂಬಳದ ಉದ್ಯೋಗಿಗಳಿಗೆ ನಿವೃತ್ತಿಯ ನಂತರ ಪಡೆಯುವ ರಜೆ ಎನ್‌ಕ್ಯಾಶ್‌ಮೆಂಟ್‌ಗೆ ನೀಡಲಾಗಿದ್ದ... |
![]() | ಕರ್ನಾಟಕ ವಿಧಾನಸಭೆ ಚುನಾವಣೆ: 10 ಲಕ್ಷ ರೂ.ಗಿಂತ ಹೆಚ್ಚು ನಗದು ಸಿಕ್ಕರೆ ಐಟಿ ತನಿಖೆ!ವಿಧಾನಸಭೆ ಚುನಾವಣೆ ನಡೆಯುತ್ತಿರುವ ಕರ್ನಾಟಕದಲ್ಲಿ ಹಣದ ಹೊಳೆಯ ಭೀತಿ ಎದುರಾಗಿದ್ದು, ಈ ಬಗ್ಗೆ ಕಣ್ಣಿಟ್ಟಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 10 ಲಕ್ಷಕ್ಕಿಂತ ಹೆಚ್ಚು ನಗದು ಸಿಕ್ಕರೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ನೂತನ ಆರ್ಥಿಕ ವರ್ಷ ಆರಂಭ: ಕೇಂದ್ರದ ಬಜೆಟ್ ಘೋಷಣೆಗಳು ಇಂದಿನಿಂದ ಜಾರಿ; ಔಷಧ, ಟೋಲ್, ಗ್ಯಾಸ್ ದರ ಹೆಚ್ಚಳ2023-24ನೇ ಹಣಕಾಸು ವರ್ಷ ಶನಿವಾರದಿಂದ ಆರಂಭವಾಗಿದ್ದು, ಹೀಗಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಬಾರಿ ಕೇಂದ್ರದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಹೊಸ ನಿಯಮಗಳು ಜಾರಿಗೆಯಾಗಿವೆ. |
![]() | ಮಾರ್ಚ್ 10 ರವರೆಗೆ ನಿವ್ವಳ ನೇರ ತೆರಿಗೆ ಸಂಗ್ರಹದಲ್ಲಿ ಶೇ.17 ರಷ್ಟು ಹೆಚ್ಚಳ2022-23ರಲ್ಲಿ ಸರ್ಕಾರವು ತನ್ನ ಪರಿಷ್ಕೃತ ನೇರ ತೆರಿಗೆ ಸಂಗ್ರಹದ ಗುರಿ ರೂ. 16.5 ಲಕ್ಷ ಕೋಟಿ ಸಾಧಿಸುವ ಸಾಧ್ಯತೆಯಿದೆ. ನಿನ್ನೆಯವರೆಗೂ ನೇರ ತೆರಿಗೆ ಸಂಗ್ರಹ ರೂ. 13.73 ಲಕ್ಷ ಕೋಟಿಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. |
![]() | BBC ಕಚೇರಿಯಲ್ಲಿ ಐಟಿ ಶೋಧ: ತೆರಿಗೆ ವಂಚನೆ ಬೆಳಕಿಗೆ, ಪುರಾವೆ ಸಂಗ್ರಹಪ್ರಧಾನಿ ಮೋದಿ ವಿರುದ್ಧ ಸಾಕ್ಷ್ಯಚಿತ್ರ ಪ್ರಸಾರ ಮಾಡಿ ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದ ಬ್ರಿಟೀಷ್ ಬ್ರಾಡ್ ಕಾಸ್ಟಿಂಗ್ ಕಾರ್ಪೋರೇಷನ್ (BBC) ಕಚೇರಿ ಮೇಲೆ ದಾಳಿ ನಡೆಸಿದ್ದ ತೆರಿಗೆ ಇಲಾಖೆ ಅಧಿಕಾರಿಗಳು ಇದೀಗ ಬಿಬಿಸಿಯಿಂದ ತೆರಿಗೆ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಹೇಳಿದ್ದಾರೆ. |
![]() | ನಿರಂತರ 60 ಗಂಟೆಗಳ ಶೋಧ ಬಳಿಕ ಬಿಬಿಸಿ ಕಚೇರಿಯಲ್ಲಿ ಆದಾಯ ತೆರಿಗೆ ಕಾರ್ಯಾಚರಣೆ ಅಂತ್ಯನಿರಂತರ 60 ಗಂಟೆಗಳ ಶೋಧ ಬಳಿಕ ದೆಹಲಿ ಮತ್ತು ಮುಂಬೈನ ಬಿಬಿಸಿ ಕಚೇರಿಯಲ್ಲಿ ಆದಾಯ ತೆರಿಗೆ ಕಾರ್ಯಾಚರಣೆ ಅಂತ್ಯಗೊಂಡಿದೆ. |
![]() | ಶೀಘ್ರದಲ್ಲೇ ದೇಶದಲ್ಲಿ ಯಾವುದೇ ಮಾಧ್ಯಮ ಇರುವುದಿಲ್ಲ: ಬಿಬಿಸಿ ಮೇಲೆ ಐಟಿ ದಾಳಿಗೆ ಮಮತಾ ಕಿಡಿಬಿಬಿಸಿ ಇಂಡಿಯಾದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಸಮೀಕ್ಷೆ(ದಾಳಿ) ಅತ್ಯಂತ ದುರದೃಷ್ಟಕರ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಸೇಡು... |
![]() | BBC ಕಚೇರಿಯಲ್ಲಿ ಆದಾಯ ತೆರಿಗೆ 'ಸರ್ವೇ ಕಾರ್ಯಾಚರಣೆ': ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ತರಾಟೆಬಿಬಿಸಿ ಕಚೇರಿಗಳಲ್ಲಿ ಆದಾಯ ತೆರಿಗೆ ಸಮೀಕ್ಷೆ ಕಾರ್ಯಾಚರಣೆ ಕುರಿತು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. |
![]() | 2022-23ರ ಐಟಿ ರಿಟರ್ನ್ಸ್ ಸಲ್ಲಿಕೆಗೆ ಅರ್ಜಿ ನಮೂನೆ ಪ್ರಕಟಿಸಿದ ಆದಾಯ ತೆರಿಗೆ ಇಲಾಖೆಆದಾಯ ತೆರಿಗೆ ಇಲಾಖೆಯು 2022-23ರ ಆರ್ಥಿಕ ವರ್ಷಕ್ಕೆ ನಾಗರಿಕರು ಮತ್ತು ಉದ್ಯಮ ವಲಯದಿಂದ ಆದಾಯ ತೆರಿಗೆ ವಿವರಗಳನ್ನು ಸಲ್ಲಿಸಲು ಅರ್ಜಿಗಳ ಅಧಿಸೂಚನೆ ಹೊರಡಿಸಿದೆ. |
![]() | ಮೋದಿ ಸಾಕ್ಷ್ಯಚಿತ್ರ ವಿವಾದ ಬೆನ್ನಲ್ಲೇ ಬಿಬಿಸಿಯ ದೆಹಲಿ, ಮುಂಬೈ ಕಚೇರಿಗಳಿಗೆ ಐಟಿ ಶಾಕ್!ಮೋದಿ ಸಾಕ್ಷ್ಯಾಚಿತ್ರ ವಿವಾದದ ಬೆನ್ನಲ್ಲೇ ದೆಹಲಿ ಹಾಗೂ ಮುಂಬೇನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತೆರಿಗೆ ಸಮೀಕ್ಷೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಕೇಂದ್ರ ಬಜೆಟ್ 2023: ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವರ 5 ಮುಖ್ಯ ಘೋಷಣೆಗಳುಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ -2023ರಲ್ಲಿ ತೆರಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಅವರು ಹೇಳಿರುವ ಪ್ರಮುಖಾಂಶಗಳು ಹೀಗಿವೆ. |
![]() | Live: ಕೇಂದ್ರ ಬಜೆಟ್ 2023: ಹೊಸ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ಹೆಚ್ಚಳಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆಯಲ್ಲಿ ಈ ಬಾರಿ ಕೇಂದ್ರ ಸರ್ಕಾರ 7ಲಕ್ಷ ಆದಾಯದವರೆಗೆ ತೆರಿಗೆ ವಿನಾಯ್ತಿಯನ್ನು ವಿಸ್ತರಿಸಿದೆ. ಕಷ್ಟಪಟ್ಟು ದುಡಿಯುವ ಮಧ್ಯಮ ವರ್ಗದವರಿಗೆ ಪ್ರತಿಫಲ ಸಿಗಲೆಂದು ಹೊಸ ತೆರಿಗೆ ಪದ್ಧತಿಯನ್ನು ಜಾರಿಗೆ ತರುತ್ತಿದ್ದು, ಅದರಡಿ 7 ಲಕ್ಷದವರೆಗೆ ವೈಯಕ್ತಿಕ ಆದಾಯ ಮಿತಿಯವರೆಗೆ ಯಾವುದೇ ತೆರಿಗೆ ಇರುವುದಿಲ್ಲ ಎಂದು ಹೇ |
![]() | ನಟ ಸೋನು ಸೂದ್ ಮತ್ತು ಸಹಚರರಿಂದ 20 ಕೋಟಿ ರೂ. ಗೂ ಅಧಿಕ ತೆರಿಗೆ ವಂಚನೆ: ಆದಾಯ ತೆರಿಗೆ ಇಲಾಖೆಬಾಲಿವುಡ್ ನಟ ಸೋನು ಸೂದ್ ಮತ್ತು ಅವರ ಸಹಚರರು ಸುಮಾರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಎಸಗಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. |
![]() | ಆದಾಯ ತೆರಿಗೆ ಪೋರ್ಟಲ್ ಸಮಸ್ಯೆ: ಇನ್ಫೋಸಿಸ್ ಸಿಇಒ- ನಿರ್ಮಲಾ ಸೀತಾರಾಮನ್ ಭೇಟಿಆದಾಯ ತೆರಿಗೆ ಸಲ್ಲಿಸಲು ಹೊಸದಾಗಿ ಪ್ರಾರಂಭಿಸಲಾಗಿರುವ ಪೋರ್ಟಲ್ ನಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇನ್ಫೋಸಿಸ್ ಸಂಸ್ಥೆಯ ಸಿಇಒ ಸಲಿಲ್ ಪರೇಖ್ ಅವರನ್ನು ಭೇಟಿ ಮಾಡಿದ್ದಾರೆ. |