• Tag results for increased

ಚಿತ್ರದುರ್ಗ: 65 ವರ್ಷಗಳ ನಂತರ 126 ಅಡಿ ದಾಟಿದ ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ!

ಮಧ್ಯ ಕರ್ನಾಟಕದ ಏಕೈಕ ಜಲಾಶಯ ವಾಣಿ ವಿಲಾಸ ಸಾಗರದ ನೀರಿನ ಮಟ್ಟ ಗುರುವಾರ 126.50 ಅಡಿ ದಾಟಿದೆ. 65 ವರ್ಷಗಳ ನಂತರ ಈ ಜಲಾಶಯದಲ್ಲಿ ಇಷ್ಟು ಅಡಿ ನೀರು ತುಂಬಿದೆ. 1957 ರಲ್ಲಿ ಕೊನೆಯದಾಗಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿತ್ತು.

published on : 11th August 2022

ಈ ವರ್ಷ ಚೀನಾದಿಂದ ಆಮದು ಶೇ. 45.51 ರಷ್ಟು ಏರಿಕೆ, 7.02 ಟ್ರಿಲಿಯನ್ ವಹಿವಾಟು!

ಈ ವರ್ಷ ಭಾರತವು ಚೀನಾದಿಂದ ಅತೀ ಹೆಚ್ಚಿನ ಮೌಲ್ಯದ ವಸ್ತುಗಳನ್ನು ಆಮದು ಮಾಡಿಕೊಂಡಿದ್ದು, 2021ಕ್ಕೆ ಹೋಲಿಸಿದರೆ 2022ನೇ ಆರ್ಥಿಕ ವರ್ಷದಲ್ಲಿ ಆಮದು ಪ್ರಮಾಣ ಶೇ. 45.51% ರಷ್ಟು ಏರಿಕೆಯಾಗಿದೆ.

published on : 22nd June 2022

ಕೊರೊನಾ ಎಫೆಕ್ಟ್: ಗ್ರಾಮೀಣ ಭಾಗದಲ್ಲಿ ಅರ್ಧಕ್ಕೇ ಶಾಲೆ ಬಿಡುವ ಮಕ್ಕಳ ಪ್ರಮಾಣ ಏರಿಕೆ

ಡಿಜಿಟಲ್ ತರಗತಿಗಳಿಗೆ ಹಣ ಹೊಂದಿಸಲಾಗದೆ ಪಾಲಕರು ಕಂಗಾಲಾಗಿದ್ದಾರೆ. ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು ಕೊರೊನಾ ಸಮಯದಲ್ಲಿ ಸರ್ಕಾರಿ ಶಾಲೆಗಳಿಗೆ ಸೇರಿದ್ದಾರೆ. 

published on : 1st February 2022

ಸಿಖ್ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕಂಗನಾ ನಿವಾಸಕ್ಕೆ ಪೊಲೀಸ್‌ ಭದ್ರತೆ

ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರ ಮುಂಬೈ ನಿವಾಸಕ್ಕೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

published on : 22nd November 2021

ಕೃಷಿ ಸುಧಾರಣಾ ಮಸೂದೆ ರೈತರ ಆದಾಯ ಹೆಚ್ಚಳಕ್ಕೆ ದಾರಿ, ಕೆಲವು ಶಕ್ತಿಗಳು ದಾರಿತಪ್ಪಿಸಲು ಯತ್ನಿಸುತ್ತಿವೆ: ಮೋದಿ 

ಕೃಷಿ ಕ್ಷೇತ್ರದ ಎರಡು ಮಸೂದೆಗಳಿಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದ್ದು ಪ್ರಧಾನಿ ನರೇಂದ್ರ ಮೋದಿ ಮಸೂದೆ ಅಂಗೀಕರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. 

published on : 18th September 2020

ರಾಶಿ ಭವಿಷ್ಯ