ರಾಜ್ಯ'ಶಾಲೆ ದತ್ತು ಯೋಜನೆ'ಗೆ ವಿರೋಧ: ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭ
ಮಕ್ಕಳಿಗೆ ಸಮಾನ ಶಿಕ್ಷಣ ಒದಗಿಸುವ ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರಗಳ ಮೇಲಿದೆ ಎಂದು ಪ್ರತಿಪಾದಿಸುವ ಶಿಕ್ಷಣ ಹಕ್ಕು (RTE) ಕಾಯ್ದೆಯ ಆಶಯವನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು ಎಂಬುದು ವೇದಿಕೆಯ ಪ್ರಮುಖ ಆಗ್ರಹವಾಗಿದೆ.