India Box office

ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ರೂ. ಬಾಚಿದ 'ದಿ ಕೇರಳ ಸ್ಟೋರಿ'
ವಿವಾದ ಹಾಗೂ ತೀವ್ರ ಚರ್ಚೆಯ ನಡುವೆಯೂ 'ದಿ ಕೇರಳ ಸ್ಟೋರಿ' ದೇಶಾದ್ಯಂತ ಸಿನಿಮಾ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಇದು ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಚಿತ್ರ ನಿರ್ಮಾಪಕರು ತಿಳಿಸಿದ್ದಾರೆ. ದೇಶಾದ್ಯಂತ ಪ್ರದರ್ಶನ ಮುಂದುವರೆದಿದೆ ಎಂದು ನಿರ್ಮಾಣ ಸಂಸ್ಥೆ ಸನ್ಶೈನ್ ಪಿಕ್ಚರ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದದಲ್ಲಿ 200 ಕೋಟಿಗೂ ಹೆಚ್ಚು, ಒಟ್ಟಾರೆ 8,381 ಕೋಟಿ ಗಳಿಸಿದ ಅವೆಂಜರ್ಸ್; ಎಂಡ್ ಗೇಮ್
ಹಾಲಿವುಡ್ ನಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದ ಆವೆಂಜರ್ಸ್ ಎಂಡ್ ಗೇಮ್ ಭಾರತದ ಬಾಕ್ಸ್ ಆಫೀಸ್ ನಲ್ಲೂ ಉತ್ತಮ ಗಳಿಕೆ ಕಂಡಿದೆ.

