ಇಂದಿನಿಂದ (ಸೆಪ್ಟೆಂಬರ್ 1) ಬಾರತೀಯ ಅಂಚೆ ಇಲಾಖೆ ದೇಶಾದ್ಯಂತ 'ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ)' ಸೇವೆಯನ್ನು ಪ್ರಾರಂಭಿಸುತ್ತಿದೆ.