ದೇಶಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022; ಮದ್ರಾಸ್ ಗೆ ಅಗ್ರಸ್ಥಾನ, ಬೆಂಗಳೂರಿಗೆ 2ನೇ ಸ್ಥಾನ!
ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022 ಪ್ರಕಟವಾಗಿದ್ದು, ಮದ್ರಾಸ್ ಐಐಟಿ ಅಗ್ರ ಸ್ಥಾನ ಮತ್ತು ಬೆಂಗಳೂರು ಐಐಎಸ್ಸಿ 2ನೇ ಸ್ಥಾನದಲ್ಲಿ ಮುಂದುವರೆದಿವೆ.