ವಿದೇಶಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ಇದು ಐತಿಹಾಸಿಕ ಕ್ಷಣ ಎಂದ ಮೋದಿ-ಸ್ಟಾರ್ಮರ್!
ಬ್ರಿಟಿಷ್ ಪ್ರಧಾನಿ ಸ್ಟಾರ್ಮರ್ ಇದನ್ನು 'ಐತಿಹಾಸಿಕ ಒಪ್ಪಂದ' ಎಂದು ಕರೆದರು. ಈ ಒಪ್ಪಂದವು ಎರಡೂ ದೇಶಗಳಿಗೆ, ವಿಶೇಷವಾಗಿ ಕಾರ್ಮಿಕರು, ವ್ಯಾಪಾರಿಗಳು ಮತ್ತು ಹೂಡಿಕೆದಾರರಿಗೆ ಪ್ರಯೋಜನಕಾರಿಯಾಗಲಿದೆ ಎಂದರು.