ವಿದೇಶಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ ಪೂರ್ಣ ವೇಗದಲ್ಲಿ ನಡೆಯುತ್ತಿದೆ: ನಿರ್ಮಲಾ ಸೀತಾರಾಮನ್
ಭಾರತ ಮತ್ತು ಅಮೆರಿಕಾ ಮಧ್ಯೆ ವ್ಯಾಪಾರ ಒಪ್ಪಂದ ಪ್ರಕ್ರಿಯೆ ಪೂರ್ಣ ವೇಗದಲ್ಲಿ ಸಾಗುತ್ತಿದ್ದು ಅದು ಸದ್ಯದಲ್ಲಿಯೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.